Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಗೆ ಮೊದಲೇ ಗರ್ಭಿಣಿಯಾದ ಪುತ್ರಿ: ಮರ್ಯಾದೆಗೆ ಅಂಜಿ ಮಗಳ ಕೊಲೆಗೆ ಯತ್ನಿಸಿದ ತಂದೆ
ಕರ್ನಾಟಕಪ್ರಮುಖ

ಮದುವೆಗೆ ಮೊದಲೇ ಗರ್ಭಿಣಿಯಾದ ಪುತ್ರಿ: ಮರ್ಯಾದೆಗೆ ಅಂಜಿ ಮಗಳ ಕೊಲೆಗೆ ಯತ್ನಿಸಿದ ತಂದೆ

Share
1 Min Read
SHARE

newsics.com

ಶಿವಮೊಗ್ಗ: ಮದುವೆಗೆ ಮೊದಲೇ 21 ವರ್ಷದ ಪುತ್ರಿ ಗರ್ಭಿಣಿಯಾಗಿದ್ದು, ಮರ್ಯಾದೆಗೆ ಅಂಜಿದ ತಂದೆಯೇ ಕೊಲೆ ಮಾಡಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ ನಡೆದಿದೆ.

ಪುತ್ರಿ ಗರ್ಭಿಣಿಯಾಗಿರುವ ವಿಚಾರ ತಿಳಿದುಕೊಂಡ ಆರೋಪಿ ತಂದೆ ಆಸ್ಪತ್ರೆಗೆ ಹೋಗೋಣ ಎಂದು ಹೇಳಿ ಪತ್ನಿ ಹಾಗೂ ಪುತ್ರಿಯನ್ನು ಸೊರಬ ತಾಲೂಕಿನ ಉಳವಿ ಸಮೀಪದ ಕಾನಹಳ್ಳಿ ಬಳಿ ಕಣ್ಣೂರು ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ.

ಕಾಡಿನಲ್ಲಿ ಮಗಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲು ಯತ್ನಿಸಿದ್ದಾನೆ. ಪುತ್ರಿಯನ್ನು ಸಾಯಿಸಬೇಡಿ ಎಂದು ಪತ್ನಿ ಕಾಲಿಗೆ ಬಿದ್ದು ಕೇಳಿಕೊಂಡರೂ ಒಪ್ಪಿಲ್ಲ. ಈ ವೇಳೆ ಯುವತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಮಗಳು ಮೃತಪಟ್ಟಿರಬಹುದು ಎಂದು ಭಾವಿಸಿ ಇಬ್ಬರೂ ಸ್ಥಳದಿಂದ ತೆರಳಿದ್ದಾರೆ. ಸ್ವಲ್ಪ ಸಮಯದ ನಂತರ ಯುವತಿಗೆ ಪ್ರಜ್ಞೆ ಬಂದಿದ್ದು, ಕಾಡಿನಿಂದ ರಸ್ತೆಯವರೆಗೂ ನಡೆದುಕೊಂಡು ಬಂದು ಸ್ಥಳೀಯರ ಸಹಾಯದಿಂದ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾಳೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯಿಂದ ದೂರು ಪಡೆದುಕೊಂಡ ಪೊಲೀಸರು ಆರೋಪಿ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Gram Panchayat Member ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್

TAGGED:Daughter got pregnant before marriage: Father tried to kill daughter out of fear for her honor
Share This Article
Facebook Twitter Copy Link Print
Previous Article Gram Panchayat Member ಗಾಳಿಯಲ್ಲಿ ಗುಂಡು: ಹುಟ್ಟುಹಬ್ಬ ಸಂಭ್ರಮದಲ್ಲಿದ್ದ ಪಂಚಾಯ್ತಿ ಸದಸ್ಯ ಅರೆಸ್ಟ್
Next Article Gold Rate Today Bangalore: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?