Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today Bangalore: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ
ಕರ್ನಾಟಕಪ್ರಮುಖ

Gold Rate Today Bangalore: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್; ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

Share
1 Min Read
SHARE

newsics.com

ಬೆಂಗಳೂರು: ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಏರಿಕೆ ಕಾಣುತ್ತಿತ್ತು. ಆದರೆ ಇಂದು ಬಂಗಾರ ದರದಲ್ಲಿ ಇಳಿಕೆ ಕಂಡಿದ್ದು ಗ್ರಾಹಕರು ಸಂತಸ ವ್ಯಕ್ತಪಡಿಸಿದ್ದಾರೆ

ಹೌದು, ಚಿನ್ನದ ಬೆಲೆ ಈ ವಾರ ಭರ್ಜರಿ ಇಳಿಕೆ ಕಂಡಿದೆ. ಹತ್ತು ದಿನಗಳ ಹಿಂದೆ 9,265 ರೂ ಇದ್ದ ಆಭರಣ ಚಿನ್ನದ ಬೆಲೆ ಇದೀಗ 8,930 ರೂಗೆ ಇಳಿದಿದೆ. ಹತ್ತು ದಿನದಲ್ಲಿ ಬೆಲೆ ಗ್ರಾಮ್ಗೆ 335 ರೂನಷ್ಟು ಇಳಿದಿದೆ. ಅಪರಂಜಿ ಚಿನ್ನದ ಬೆಲೆ 9,742 ರೂಗೆ ಇಳಿದಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 29ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,420 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,070 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,078 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,078 ರೂ

ಮದುವೆಗೆ ಮೊದಲೇ ಗರ್ಭಿಣಿಯಾದ ಪುತ್ರಿ: ಮರ್ಯಾದೆಗೆ ಅಂಜಿ ಮಗಳ ಕೊಲೆಗೆ ಯತ್ನಿಸಿದ ತಂದೆ

TAGGED:Gold Rate Today Bangalore: Gold price falls sharply this week; silver price drops slightly
Share This Article
Facebook Twitter Copy Link Print
Previous Article ಮದುವೆಗೆ ಮೊದಲೇ ಗರ್ಭಿಣಿಯಾದ ಪುತ್ರಿ: ಮರ್ಯಾದೆಗೆ ಅಂಜಿ ಮಗಳ ಕೊಲೆಗೆ ಯತ್ನಿಸಿದ ತಂದೆ
Next Article ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಇದೇ ಕಾರಣವಾಯ್ತಾ? ಮಹಿಳೆಯರೇ ಈ ತಪ್ಪು ನೀವು ಮಾಡ್ತಿದ್ದೀರಾ? ಹಾಗಾದ್ರೆ ಎಚ್ಚರ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?