Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಸದ ಲಾರಿಯಲ್ಲಿ ಒಳ ಉಡುಪಿಲ್ಲದ ಮಹಿಳೆ ಶವ ಪತ್ತೆ; ಅತ್ಯಾಚಾರದ ಶಂಕೆ!
ಕರ್ನಾಟಕಪ್ರಮುಖ

ಕಸದ ಲಾರಿಯಲ್ಲಿ ಒಳ ಉಡುಪಿಲ್ಲದ ಮಹಿಳೆ ಶವ ಪತ್ತೆ; ಅತ್ಯಾಚಾರದ ಶಂಕೆ!

Share
1 Min Read
SHARE

newsics.com

ಬೆಂಗಳೂರು: ಒಳ ಉಡುಪಿಲ್ಲದ ಸ್ಥಿತಿಯಲ್ಲಿ ಮಹಿಳೆಯ ಶವವು ಕಸದ ಲಾರಿಗೆ ಬಿಸಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೆಚ್ಚಿನ ವಿವರಗಳಂತೆ, ನಿನ್ನೆ ತಡರಾತ್ರಿ ಸುಮಾರು 1:40 ರ ಸಮಯದಲ್ಲಿ ಕಸದ ಲಾರಿಗೆ ಕಸ ಹಾಕಲು ಬಂದ ಸ್ಥಳೀಯ ವ್ಯಕ್ತಿಯೊಬ್ಬರ ಗಮನಕ್ಕೆ ಮಹಿಳೆಯ ತಲೆ ಕೂದಲು ಕಂಡುಬಂದಿದ್ದು, ತಕ್ಷಣವೇ ಅವರು ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಪರಿಶೀಲಿಸಿದಾಗ, ಪ್ರೌಢವಯಸ್ಸಿನ ಮಹಿಳೆಯ ಶವ ಪತ್ತೆಯಾಯಿತು.

ಸಿಸಿಟಿವಿ ಪರಿಶೀಲನೆಯ ಬಳಿಕ ಪೊಲೀಸರಿಗೆ ಹಂತಕನ ಚಲನೆ ಬಗ್ಗೆ ಸುಳಿವು ಸಿಕ್ಕಿದೆ. ಆತನು ಒಬ್ಬನೇ ಆಟೋ ರಿಕ್ಷಾ ಮೂಲಕ ಮಹಿಳೆಯ ಶವವನ್ನು ತಂದು ಕಸದ ಲಾರಿಗೆ ಬಿಸಾಡಿರುವುದು ದೃಢಪಟ್ಟಿದೆ. ಶವವನ್ನು ಬಹುತೇಕ ನಿರ್ವಸ್ತ್ರ ಸ್ಥಿತಿಯಲ್ಲಿ ಬಿಸಾಡಲಾಗಿದ್ದು, ಕೇವಲ ಟೀಶರ್ಟ್ ಮತ್ತು ಪ್ಯಾಂಟ್ ಮಾತ್ರ ಶವದ ಮೇಲೆ ಇತ್ತು. ಒಳ ಉಡುಪುಗಳು ಕಾಣಿಸಿಕೊಂಡಿಲ್ಲ, ಇದರಿಂದ ಅತ್ಯಾಚಾ*ರ ನಡೆದಿರುವ ಶಂಕೆ ಹೆಚ್ಚಾಗಿದೆ.

ಮೃತ ಮಹಿಳೆಯು ಅಂದಾಜು 25 ರಿಂದ 35 ವರ್ಷ ವಯಸ್ಸಿನವಳಾಗಿದ್ದು, ಗುರುತು ಪತ್ತೆಯಾಗಿಲ್ಲ. ಶವದ ಮೇಲೆ ಕಂಡುಬಂದ ಖಾಸಗಿ ಕಂಪನಿಯ ಟೀಶರ್ಟ್ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶವವನ್ನು ಪೋಸ್ಟ್‌ಮಾರ್ಟಂಗೆ ರವಾನಿಸಲಾಗಿದೆ.

ಚನ್ನಮ್ಮನಕೆರೆಯ ಅಚ್ಚುಕಟ್ಟು ಠಾಣೆ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಹಂತಕನ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ

TAGGED:Woman's body found in garbage truck without underwear; rape suspected!
Share This Article
Facebook Twitter Copy Link Print
Previous Article ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ
Next Article ಗೋ ರಕ್ಷಣೆ ಮಾಡಲು ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?