Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!
Uncategorized

ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಬಾಲಕ ಸಾವು!

Share
0 Min Read
SHARE

newsics.com

ಕೋಲಾರ : ಕೋಲಾರದಲ್ಲಿ ಘೋರವಾದ ಘಟನೆ ನಡೆದಿದ್ದು, ದೇವಸ್ಥಾನದ ಕಲ್ಯಾಣಿಯಲ್ಲಿ ಮುಳುಗಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನದ ಕಲ್ಯಾಣಿಯಲ್ಲಿ ಮುಳುಗಿ 9 ವರ್ಷದ ಬಾಲಕ ಸಾವನಪ್ಪಿದ್ದಾನೆ.

ಮೃತ ಬಾಲಕನನ್ನು ಕುಶಾಲ್ (9) ಎಂದು ತಿಳಿದುಬಂದಿದೆ. ಈತ ಚಿತ್ರದುರ್ಗ ಜಿಲ್ಲೆಯ ಮುಳ್ಳಾಲಕೆರೆ ತಾಲಕಟ್ಟೆ ನಿವಾಸಿ ಎಂದು ತಿಳಿದುಬಂದಿದೆ.ಇಂದು ಪೋಷಕರೊಂದಿಗೆ ಬಾಲಕ ದೇವಾಲಯಕ್ಕೆ ಬಂದಿದ್ದ. ಆಟವಾಡುವ ವೇಳೆ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಕುಶಾಲ್ ಸಾವನಪ್ಪಿದ್ದಾನೆ. ಘಟನೆ ಕುರಿತಂತೆ ಮುಳಬಾಗಿಲು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಂದರವಾದ ಐ ಬ್ರೋ ನಿಮ್ಮದಾಗಬೇಕಾದ್ರೆ ಈ ಟಿಪ್ಸ್ ಪಾಲಿಸಿ; ಕಣ್ಣಿನ ಹುಬ್ಬುಗಳನ್ನು ಟ್ರಿಮ್ ಮಾಡುವ ಮುನ್ನ ಈ ವಿಚಾರ ತಿಳಿದಿರಲಿ

TAGGED:A boy died after falling into the Kalyani of Kurudumale temple!
Share This Article
Facebook Twitter Copy Link Print
Previous Article ಸುಂದರವಾದ ಐ ಬ್ರೋ ನಿಮ್ಮದಾಗಬೇಕಾದ್ರೆ ಈ ಟಿಪ್ಸ್ ಪಾಲಿಸಿ; ಕಣ್ಣಿನ ಹುಬ್ಬುಗಳನ್ನು ಟ್ರಿಮ್ ಮಾಡುವ ಮುನ್ನ ಈ ವಿಚಾರ ತಿಳಿದಿರಲಿ
Next Article ಮಹಿಳೆಯರು ಸ್ಮಶಾನಕ್ಕೆ ಹೋಗಬಾರದಾ?; ಅನೇಕರಿಗೆ ತಿಳಿದಿಲ್ಲ ಈ ರಹಸ್ಯ!

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?