Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kannada Sahitya Sammelana 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಕರ್ನಾಟಕಪ್ರಮುಖ

Kannada Sahitya Sammelana 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

Share
1 Min Read
SHARE

newsics.com

ಬಳ್ಳಾರಿ: ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಲ್ಲ ಪದಾಧಿಕಾರಿಗಳ ಸರ್ವಾನುಮತದಿಂದ ಬಾನು ಮುಷ್ತಾಕ್ ಹೆಸರನ್ನು ಅಂತಿಮಗೊಳಿಸಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು, ಕನ್ನಡ ಭಾಷೆಯ ಸಾಮರ್ಥ್ಯ ಹಾಗೂ ಶಕ್ತಿಯನ್ನು ಜಗತ್ತಿಗೆ ತೋರಿಸಿದ, ಪ್ರತಿಷ್ಠಿತ ಬೂಕರ್ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದರೊಂದಿಗೆ ಎದೆಯ ಹಣತೆ ಕೃತಿಯನ್ನು ಅನುವಾದ ಮಾಡಿದ ದೀಪಾ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.
ಸಾಹಿತ್ಯ ಪರಿಷತ್ನ ಕಾರ್ಯಕಾರಿ ಸಮಿತಿಯು ಲೇಖಕಿ ಬಾನು ಮುಷ್ತಾಕ್ ಅವರನ್ನು ಸರ್ವಾನುಮತದಿಂದ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದೆ. ಈ ಆಯ್ಕೆಯನ್ನು ಸಾಹಿತಿ ಬಾನು ಮುಷ್ತಾಕ್ ಅವರು ಅತ್ಯಂತ ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ತಮಿಳುನಾಡು, ಕೇರಳ ದುಷ್ಕರ್ಮಿಗಳ ಜತೆ ಕೈಜೋಡಿಸಿದ್ರಾ ವ್ಯಾಘ್ರ ಹಂತಕರು?; ಹುಲಿಗಳ ಜೀವಕ್ಕೆ ಸಗಣಿ ಮಾಫಿಯಾ ಕುತ್ತು 

TAGGED:Banu Mushtaq elected as the President of the 88th All India Kannada Sahitya Sammelana
Share This Article
Facebook Twitter Copy Link Print
Previous Article ತಮಿಳುನಾಡು, ಕೇರಳ ದುಷ್ಕರ್ಮಿಗಳ ಜತೆ ಕೈಜೋಡಿಸಿದ್ರಾ ವ್ಯಾಘ್ರ ಹಂತಕರು?; ಹುಲಿಗಳ ಜೀವಕ್ಕೆ ಸಗಣಿ ಮಾಫಿಯಾ ಕುತ್ತು 
Next Article Today’s prediction ಇಂದಿನ ರಾಶಿ ಭವಿಷ್ಯ, 30-06-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?