Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > Relationship ಗಂಡ-ಹೆಂಡ್ತಿ ನಡುವೆ ಏಜ್‌ ಗ್ಯಾಪ್‌ ಎಷ್ಟಿರಬೇಕು? ದಾಂಪತ್ಯ ಜೀವನಕ್ಕೆ ವಯಸ್ಸಿನ ಅಂತರ ಮುಖ್ಯವೇ?
ರಿಲೇಷನ್‌ಶಿಪ್

Relationship ಗಂಡ-ಹೆಂಡ್ತಿ ನಡುವೆ ಏಜ್‌ ಗ್ಯಾಪ್‌ ಎಷ್ಟಿರಬೇಕು? ದಾಂಪತ್ಯ ಜೀವನಕ್ಕೆ ವಯಸ್ಸಿನ ಅಂತರ ಮುಖ್ಯವೇ?

Share
1 Min Read
SHARE

newsics.com

ಮದುವೆಯ ವಿಷಯಕ್ಕೆ ಬಂದಾಗ, ಗಂಡು-ಹೆಣ್ಣಿನ ಜಾತಕ ಹೊಂದಾಣಿಕೆ ಬಹು ಮುಖ್ಯ ಪಾತ್ರವನ್ನು ವಹಿಸುವಂತೆ ವಯಸ್ಸು ಕೂಡ ಪ್ರಮುಖ ಪಾತ್ರ ವಹಿಸುತ್ತದೆ.
ಹೌದು ಮದುವೆಯಾಗುವ ಗಂಡಿನ ವಯಸ್ಸು ಹೆಣ್ಣಿಗಿಂತ ಹೆಚ್ಚಿರಲೇಬೇಕು ಎಂದು ಹೇಳ್ತಾರೆ. ಆದ್ರೆ ಕೆಲವರು ತಮಗಿಂತ ವಯಸ್ಸಿನಲ್ಲಿ ಹಿರಿಯಳಾದ ಹೆಣ್ಣನ್ನು ಮದುವೆಯಾಗುತ್ತಾರೆ. ಕೆಲ ಮಹಿಳೆಯರು ತಮಗಿಂತ 15-20 ವರ್ಷ ಹಿರಿಯ ವ್ಯಕ್ತಿಯನ್ನು ವಿವಾಹ ಆಗ್ತಾರೆ.
ಪ್ರೇಮ ವಿವಾಹಗಳಲ್ಲಿ ಜೋಡಿಗಳು ವಯಸ್ಸಿನ ಅಂತರವನ್ನು ಅಷ್ಟಾಗಿ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಅವರು ವಯಸ್ಸು ಮುಖ್ಯ ಅಲ್ಲ, ದಂಪತಿಗಳ ನಡುವೆ ಮುಖ್ಯವಾಗಿ ಬೇಕಾದದ್ದು, ಪ್ರೀತಿ, ನಂಬಿಕೆ, ವಿಶ್ವಾಸ ಎಂದು ಹೇಳ್ತಾರೆ. ಹೀಗಿದ್ರೂ ಕೂಡಾ ಅನೇಕರು ವಯಸ್ಸಿನ ಅಂತರ ಮುಖ್ಯ. ಗಂಡನ ವಯಸ್ಸು ಹೆಂಡ್ತಿಗಿಂತ ಹೆಚ್ಚಿರಬೇಕು, ದಂಪತಿಗಳ ನಡುವೆ ಕನಿಷ್ಠ 3 ರಿಂದ 5 ವರ್ಷಗಳ ಏಜ್‌ ಗ್ಯಾಪ್‌ ಇರಬೇಕು ಎಂದು ಹೇಳ್ತಾರೆ. ಆದರೆ ತನಗಿಂತ ವಯಸ್ಸಿನಲ್ಲಿ ಹಿರಿಯವಳನ್ನು ಮದುವೆಯಾಗಿ, ತನಗಿಂತ 10-15 ವರ್ಷ ಹಿರಿಯ ವ್ಯಕ್ತಿಯನ್ನು ಮದುವೆಯಾಗಿ ಸಂತೋಷವಾಗಿ ದಾಂಪತ್ಯ ಜೀವನವನ್ನು ನಡೆಸುತ್ತಿರುವವರು ಹಲವರಿದ್ದಾರೆ. ಪತಿ ಪತ್ನಿಯರ ನಡುವೆ ಪರಸ್ಪರ ಗೌರವ ಮತ್ತು ತಿಳುವಳಿಕೆ, ನಂಬಿಕೆ, ಪ್ರೀತಿ, ಪ್ರಬುದ್ಧತೆ ಇರುವುದು ಬಹು ಮುಖ್ಯವಾಗಿದೆ.
ಗಂಡ ಹೆಂಡತಿ ನಡುವೆ 5 ರಿಂದ 7 ವರ್ಷಗಳ ವಯಸ್ಸಿನ ಅಂತರ ಇರಬೇಕು ಎಂದು ತಜ್ಞರು ಹೇಳುತ್ತಾರೆ. ಹುಡುಗಿಯರು ಹುಡುಗರಿಗಿಂತ ಮೊದಲೇ ಪ್ರಬುದ್ಧರಾಗುತ್ತಾರೆ. ಹುಡುಗಿಯರಲ್ಲಿ ಹಾರ್ಮೋನುಗಳ ಬದಲಾವಣೆ 7 ರಿಂದ 13 ವರ್ಷ ವಯಸ್ಸಿನಲ್ಲಿ ಪ್ರಾರಂಭವಾಗುತ್ತವೆ, ಆದರೆ ಹುಡುಗರಲ್ಲಿ ಈ ಬದಲಾವಣೆಗಳು 9 ರಿಂದ 15 ವರ್ಷ ವಯಸ್ಸಿನ ನಡುವೆ ಸಂಭವಿಸುತ್ತವೆ. ವೈದ್ಯಕೀಯ ವಿಜ್ಞಾನದ ಪ್ರಕಾರ, ಮಾನಸಿಕ ಮತ್ತು ದೈಹಿಕ ಬದಲಾವಣೆಗಳು ಮಹಿಳೆಯರ ದೇಹದಲ್ಲಿ ಆರಂಭಿಕ ಹಂತದಲ್ಲಿಯೇ ಕಂಡುಬರುತ್ತವೆ, ಆದರೆ ಪುರುಷರಲ್ಲಿ ಈ ಬದಲಾವಣೆಗಳು ನಂತರ ಸಂಭವಿಸುತ್ತವೆ. ಆದ್ದರಿಂದ ಪ್ರಬುದ್ಧತೆಯ ದೃಷ್ಟಿಯಿಂದ ಮಹಿಳೆಯರು ತಮಗಿಂತ ದೊಡ್ಡ ವಯಸ್ಸಿನ ಪುರುಷನನ್ನೇ ಮದುವೆಯಾಗಬೇಕು.

CONGRESS : ಬೆಂಕಿ ಶಮನಕ್ಕೆ ಸುರ್ಜೇವಾಲ ಎಂಟ್ರಿ; ನಟ್ಟು ಬೋಲ್ಟ್ ಟೈಟ್ ಮಾಡಲು ರಾಜ್ಯಕ್ಕೆ ಹೈಕಮಾಂಡ್ ಎಂಟ್ರಿ!

TAGGED:How much should be the age gap between husband and wife? Is age gap important for married life?
Share This Article
Facebook Twitter Copy Link Print
Previous Article CONGRESS ಆಂತರಿಕ ಬೇಗುದಿ ಶಮನಕ್ಕೆ ಕೈ ಹೈಕಮಾಂಡ್ ಎಂಟ್ರಿ; ಅತೃಪ್ತ ಶಾಸಕರ ಜತೆ ಸುರ್ಜೇವಾಲ ಚರ್ಚೆ
Next Article Goldmine collapse ಸುಡಾನ್ ಚಿನ್ನದ ಗಣಿ ಕುಸಿತ: 11 ಸಾವು, 7 ಮಂದಿಗೆ ಗಾಯ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್ವಿದೇಶ

iPhone effect ಐಫೋನ್ ಇದ್ರೆ ಮಕ್ಕಳಾಗೋದಿಲ್ವಾ? ಅಮೆರಿಕದ ವರದಿ ನೋಡಿ ಜಗತ್ತೇ ತಲ್ಲಣ! ವರದಿ ಹೇಳ್ತಿರೋದೇನು?

6 Min Read
ರಿಲೇಷನ್‌ಶಿಪ್

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?