Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > UPDATED NEWS ಕಾರಿಗೆ ಕ್ಯಾಂಟರ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು,‌ ಸಂಚಾರ ಅಸ್ತವ್ಯಸ್ತ
ಕರ್ನಾಟಕಪ್ರಮುಖ

UPDATED NEWS ಕಾರಿಗೆ ಕ್ಯಾಂಟರ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರ ಸಾವು,‌ ಸಂಚಾರ ಅಸ್ತವ್ಯಸ್ತ

Share
1 Min Read
SHARE

newsics.com

ಕುಣಿಗಲ್(ತುಮಕೂರು): ಕಾರಿಗೆ ಕ್ಯಾಂಟರ್ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಬಿದನಗೆರೆ ಬಳಿ ಭಾನುವಾರ ರಾತ್ರಿ ನಡೆದಿದೆ.

ಮಾಗಡಿ ಪಟ್ಟಣದ ಸೀಬೆಗೌಡ (45), ಪತ್ನಿ ಶೋಭಾ (40), ಮಗ ಬಾನ ಕಿರಣ್ ಗೌಡ (15), ಮಗಳು ದುಂಬಿಶ್ರೀ (20) ಅಪಘಾತದಲ್ಲಿ ಮೃತಪಟ್ಟವರು.

ಸೀಬೇಗೌಡರ ಮಗನಾದ ಬಾನ ಕಿರಣ್ ಗೌಡ ಬಿದನಗೆರೆ ಬಳಿ ಇರುವ ಕುಣಿಗಲ್ ವ್ಯಾಲಿ ಇಂಟರ್ನ್ಯಾಷನಲ್ ವಸತಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಈತನನ್ನು ಶಾಲೆಗೆ ಬಿಡಲು ಕುಟುಂಬ ಸಮೇತ ಮಾಗಡಿಯಿಂದ ಬರುತ್ತಿದ್ದಾಗ ಬಿದನಗೆರೆ ಬಳಿ ಭಾನುವಾರ ರಾತ್ರಿ 10 ಗಂಟೆ ಸಮಯದಲ್ಲಿ ಕ್ಯಾಂಟರ್ ಕಾರಿಗೆ ಡಿಕ್ಕಿಯಾಗಿದೆ. ಈ ಸಂಬಂಧ ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅಪಘಾತ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ಅಪರ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಓಂ ಪ್ರಕಾಶ್, ಇನ್ಸ್‌ಪೆಕ್ಟರ್ ನವೀನ ಗೌಡ ಭೇಟಿ ನೀಡಿದ್ದರು.

ಸಂಚಾರ ಅಸ್ತವ್ಯಸ್ತ:
ಬಿದನಗೆರೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಿಂದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.

ಭಾನುವಾರವಾದ್ದರಿಂದ ವಾಹನಗಳ ಸಂಚಾರ ಈ‌ ಮಾರ್ಗದಲ್ಲಿ ದುಪ್ಪಟ್ಟು ಇತ್ತು. ಕ್ಯಾಂಟರ್ ಮತ್ತು ಕಾರು ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ಈ ಮಾರ್ಗದಲ್ಲಿ‌ ಸಂಚಾರ ದಟ್ಟಣೆಯಿಂದ ವಾಹನಗಳು ಸಾಲು ಗಟ್ಟಿ‌ ನಿಂತಿದ್ದವು. ಇದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ನಾಲ್ವರ ಮೃತದೇಹವನ್ನು ಕುಣಿಗಲ್ ಸರ್ಕಾರಿ‌ ಆಸ್ಪತ್ರೆಗೆ ರವಾನಿಸಿದರು.

House listing operation ಜನಗಣತಿ: ಏಪ್ರಿಲ್ 1ರಿಂದ ಮನೆಪಟ್ಟಿ ಕಾರ್ಯಾಚರಣೆ

Kannada Sahitya Sammelana 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

ತಮಿಳುನಾಡು, ಕೇರಳ ದುಷ್ಕರ್ಮಿಗಳ ಜತೆ ಕೈಜೋಡಿಸಿದ್ರಾ ವ್ಯಾಘ್ರ ಹಂತಕರು?; ಹುಲಿಗಳ ಜೀವಕ್ಕೆ ಸಗಣಿ ಮಾಫಿಯಾ ಕುತ್ತು 

ಮಹಿಳೆಯರು ಸ್ಮಶಾನಕ್ಕೆ ಹೋಗಬಾರದಾ?; ಅನೇಕರಿಗೆ ತಿಳಿದಿಲ್ಲ ಈ ರಹಸ್ಯ!

ಕಸದ ಲಾರಿಯಲ್ಲಿ ಒಳ ಉಡುಪಿಲ್ಲದ ಮಹಿಳೆ ಶವ ಪತ್ತೆ; ಅತ್ಯಾಚಾರದ ಶಂಕೆ!

TAGGED:Canter collides with car: Four members of the same family die
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 30-06-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Shefali Jariwala ನಟಿ ಶೆಫಾಲಿ ಜರಿವಾಲ ಸಾವಿನ ಹಿಂದಿನ ರಹಸ್ಯ ಬಿಚ್ಚಿಟ್ಟ ವೈದ್ಯರು

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?