Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!
ಕರ್ನಾಟಕ

ಆರು ತಿಂಗಳ ಹಿಂದೆಯೇ ಮೃತಪಟ್ಟ ನಗರಾಭಿವೃದ್ಧಿ ಇಲಾಖೆ ಇಂಜಿನಿಯರ್ ಈಗ ಸೇಡಂನಿಂದ ಮಡಿಕೇರಿಗೆ ವರ್ಗಾವಣೆ!

Share
1 Min Read
SHARE

newsics.com

ಕಲಬುರಗಿ: ಇಲ್ಲಿನ ನಗರಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಮೃತಪಟ್ಟು 6 ತಿಂಗಳಾದ ನಂತರ ಮೃತ ಇಂಜಿನಿಯರ್‌ ಒಬ್ಬರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಅಶೋಕ್ ಪುಟಪಾಕ್ ಅವರು ಮೃತಪಟ್ಟು 6 ತಿಂಗಳಾದರೂ ಸರ್ಕಾರಕ್ಕೆ ಮಾಹಿತಿಯೇ ಸಿಕ್ಕಿಲ್ಲ. ಇಂಜಿನಿಯರ್ ಆರು ತಿಂಗಳಿನಿಂದ ಗೈರು ಹಾಜರಾದರೂ ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ. ಇದರ ಬದಲಾಗಿ ವಾರ್ಷಿಕ ವರ್ಗಾವಣೆ ಮಾಡುವಂತೆ ಮೃತ ಇಂಜಿನಿಯರ್ ಹೆಸರನ್ನು ಉಲ್ಲೇಖಿಸಿ ವರ್ಗಾವಣೆ ಆದೇಶ ಸಿದ್ಧಪಡಿಸಿ ಕಚೇರಿ ಮತ್ತು ಮನೆಯ ವಿಳಾಸಕ್ಕೆ ರವಾನೆ ಮಾಡಿದೆ.

ಇಂಜಿನಿಯರ್ ಅಶೋಕ್ ಪುಟಪಾಕ್ ಎನ್ನುವವರು ಕಳೆದ 6 ತಿಂಗಳ ಹಿಂದೆ ಅಂದರೆ ಜನವರಿಯಲ್ಲಿಯೇ ಮೃತಪಟ್ಟಿದ್ದಾರೆ. ಆದರೆ, ಜು.9ರಂದು ಅವರನ್ನು ನಗರಾಭಿವೃದ್ಧಿ ಇಲಾಖೆಯಿಂದ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ್ ಪುಟಪಾಕ್‌ ಅವರನ್ನು ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಈ ಎಡವಟ್ಟು ನಡೆದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಇಡಿ ಕಸ್ಟಡಿಗೆ, ಬಂಧನ ಭೀತಿಯಿಂದ ಶಾಸಕ ದದ್ದಲ್ ನಾಪತ್ತೆ

ಪಿಸ್ತೂಲ್‌ ತೋರಿಸಿ ರೈತರಿಗೆ ಬೆದರಿಕೆ ಹಾಕಿದ IAS ಅಧಿಕಾರಿ ತಾಯಿ: ಈಕೆ ದರ್ಬಾರ್‌ ನೋಡಿ

ಶಾಲೆಯಲ್ಲೇ 16 ವರ್ಷದ ವಿದ್ಯಾರ್ಥಿ ಹೃದಯಾಘಾದಿಂದ ಸಾವು

ಅನಂತ್ ಅಂಬಾನಿ ಧರಿಸಿದ್ದ ಡೈಮಂಡ್‌ ಲಯನ್ ಬ್ರೂಚ್ ಫೋಟೋ ರಿಲೀಸ್‌

TAGGED:The urban development department engineer who died six months ago is now transferred from Sedam to Madikeri!
Share This Article
Facebook Twitter Copy Link Print
Previous Article ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನಾಗೇಂದ್ರ ಇಡಿ ಕಸ್ಟಡಿಗೆ, ಬಂಧನ ಭೀತಿಯಿಂದ ಶಾಸಕ ದದ್ದಲ್ ನಾಪತ್ತೆ
Next Article ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?