Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Aishwarya-Abhishek: ವದಂತಿ, ಟ್ರೋಲ್​ಗಳ ಬಗ್ಗೆ ಅಭಿಷೇಕ್ ಬಚ್ಚನ್ ಹೇಳಿದ್ದೇನು?
ಮನರಂಜನೆ

Aishwarya-Abhishek: ವದಂತಿ, ಟ್ರೋಲ್​ಗಳ ಬಗ್ಗೆ ಅಭಿಷೇಕ್ ಬಚ್ಚನ್ ಹೇಳಿದ್ದೇನು?

Share
1 Min Read
SHARE

newsics.com

ಕಳೆದ ಕೆಲವು ತಿಂಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಸಂಬಂಧದ ಬಗ್ಗೆ ಅನೇಕ ವದಂತಿಗಳು ಹರಡಿದ್ದವು.ಇದೇ ಮೊದಲ ಬಾರಿಗೆ ಅಭಿಷೇಕ್ ಬಚ್ಚನ್ ಈ ವದಂತಿಗಳ ಕಾರುಬಾರು, ಸೋಷಿಯಲ್ ಮೀಡಿಯಾ ಟ್ರೋಲ್ ಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಸುಳ್ಳು ಸುದ್ದಿಗಳು ತಮ್ಮ ಹಾಗೂ ತಮ್ಮ ಕುಟುಂಬದ ಮೇಲೆ ಹೇಗೆ ನೆಗೆಟಿವ್ ಪರಿಣಾಮ ಬೀರುತ್ತವೆ ಎಂದು ಅಭಿಷೇಕ್ ಬಚ್ಚನ್ ಹೇಳಿದ್ದಾರೆ. ವದಂತಿಗಳಿಗೆ ಗಮನ ಕೊಡುವುದನ್ನು ನಿಲ್ಲಿಸಿದ್ದೇನೆ ಎಂದು ನಟ ಒಪ್ಪಿಕೊಂಡರು.ಸೋಷಿಯಲ್ ಮೀಡಿಯಾದಲ್ಲಿ ಹರಡುವ ನೆಗೆಟಿವಿಟಿ ಬಗ್ಗೆ ಪ್ರತಿಕ್ರಿಯಿಸುವುದರಿಂದ ಯಾವುದೇ ಉದ್ದೇಶ ಈಡೇರಲ್ಲ. ಪ್ರತಿಕ್ರಿಯಿಸುವುದರಿಂದ ಮತ್ತಷ್ಟು ತಪ್ಪು ಮಾಹಿತಿ ಹರಡಲ್ಲ ಪುಷ್ಟಿ ತುಂಬಿದಂತಾಗುತ್ತೆ. ಆಧಾರದವಿಲ್ಲದ ಅಂಶಗಳಿಗೆ ಹೆಚ್ಚು ಒತ್ತು ನೀಡುವ ಬದಲು ನಮ್ಮ ಕೆಲಸ, ನಮ್ಮ ವೈಯಕ್ತಿಕ ಜೀವನದ ಬಗ್ಗೆ ಒತ್ತು ನೀಡುವುದು ಮುಖ್ಯ ಎಂದು ನಟ ಅಭಿಷೇಕ್ ಬಚ್ಚನ್ ಹೇಳಿದ್ದಾರೆ.

 

ಅಭಿಷೇಕ್ ಬಚ್ಚನ್ ತನ್ನ ಮನಸ್ಸಿನಲ್ಲಿ ಸಿಲುಕಿಕೊಂಡ ಘಟನೆಯ ಬಗ್ಗೆಯೂ ಮಾತನಾಡಿದರು. ವಾಸ್ತವವಾಗಿ, ಅಭಿಷೇಕ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಒಂದಕ್ಕೆ ಟ್ರೋಲ್ ಒಬ್ಬರು ಕೆಟ್ಟ ಕಾಮೆಂಟ್ ಮಾಡಿದ್ದರು. ಇದರಿಂದಾಗಿ ಅವರ ಸ್ನೇಹಿತ ಸಿಕಂದರ್ ಖೇರ್ ತುಂಬಾ ಕೋಪಗೊಂಡರು. ನಂತರ ಸಿಕಂದರ್ ತಮ್ಮ ವಿಳಾಸವನ್ನು ಶೇರ್ ಮಾಡಿ ಟ್ರೋಲ್ ಮಾಡೋರು ಅವರನ್ನು ಎದುರಿಸುವಂತೆ ಸವಾಲು ಹಾಕಿದರು. ಈ ಘಟನೆಯನ್ನು ಕೂಡಾ ಅಭಿಷೇಕ್ ನೆನಪಿಸಿಕೊಂಡರು.

 

 

Share This Article
Facebook Twitter Copy Link Print
Previous Article Weight Loss Tips: ಬೆಣ್ಣೆಯಂತೆ ನಿಮ್ಮ ಬೊಜ್ಜುಕರಗಬೇಕಾ?; ದಿನಾಲು ಬೆಳಗ್ಗೆ ತಿಂಡಿಗೆ ಇದನ್ನೇ ತಿನ್ನಿ
Next Article Actor: ಒಂದು ಕಾಲದಲ್ಲಿ ಹೆಂಡ್ತಿ ಹಂಗಲ್ಲೇ ಬದುಕಿದ್ದ ನಟನ ಹತ್ತಿರ, ಈಗ 6 ತಲೆಮಾರಿಗಾಗುವಷ್ಟು ಹಣ ಇದೆ! ಯಾರು ಆ ನಟ?

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?