Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ; ಮಹಿಳೆ ಸಾವು,ಮೂವರ ಸ್ಥಿತಿ ಗಂಭೀರ
ದೇಶ

ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ; ಮಹಿಳೆ ಸಾವು,ಮೂವರ ಸ್ಥಿತಿ ಗಂಭೀರ

Share
1 Min Read
SHARE

newsics.com

ಹೈದರಾಬಾದ್: ಕುಟುಂಬವೊಂದು ನ್ಯಾಯಾಲಯದ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು,  ಮಹಿಳೆ ಸಾವನ್ನಪ್ಪಿದ್ದು,ಪತಿ ಹಾಗೂ ಆಕೆಯ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದೆ. ತೆಲಂಗಾಣದಲ್ಲ ಈ ಘಟನೆ ನಡೆದಿದೆ.

ರಮ್ಯಾ ಮೃತ ಮಹಿಳೆ ಎಂದು ತಿಳಿದುಬಂದಿದೆ.ಕೋರ್ಟ್ ಕಟ್ಟಡದಿಂದ ಜಿಗಿದು ಮಹಿಳೆ, ಆಕೆಯ ಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರಾಯಂಪೇಟೆ ಮಂಡಲದ ಲಕ್ಷ್ಮಾಪುರ ನಿವಾಸಿಯಾದ ರಮ್ಯಾ, ದೌಲತಾಬಾದ್ ನ ನವೀನ್ ಅನ್ನು ಪ್ರೇಮ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು. ಕೌಟುಂಬಿಕ ಕಲಹದಿಂದಾಗಿ ಪತಿ-ಪತ್ನಿ ನಡುವೆ ಗಲಾಟೆಯಾಗಿದೆ. ನವೀನ್ ತನ್ನ ಪತ್ನಿ ಮನೆಯ ಮೇಲೆಯೇ ಕಳೆದ ವರ್ಷ ಬಾಂಬ್ ಎಸೆದು ಜೈಲಿಗೆ ಸೇರಿದ್ದ. ಬಿಡುಗಡೆಯಾಗಿ ಬಂದ ಬಳಿಕವೂ ಪತ್ನ ಜೊತೆ ಗಲಾಟೆ ಮಾಡಿಕೊಂಡಿದ್ದ. ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.

ಇದೀಗ ಕುಟುಂಬ ನ್ಯಾಯಾಲಯದ ಕಟ್ಟಡದ ಮೇಲಿಂದ ಜಿಗಿದಿದ್ದು, ಆತ್ಮಹತ್ಯೆಗೆ ಯತ್ನಿಸಿ ರಮ್ಯಾ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮೂವರ ಸ್ಥಿತಿ ಗಂಭೀರವಾಗಿದೆ.

TAGGED:#Family #attempts #suicide #court #telangana
Share This Article
Facebook Twitter Copy Link Print
Previous Article Video ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ : 12 ಮಂದಿ ಸಾವು, ಹಲವರಿಗೆ ಗಾಯ – ವಿಡಿಯೋ ನೋಡಿ
Next Article Actor Madenur Manu ನಟ ಮನು‌ ಈಗ ಬ್ಯಾನ್‌ ಮುಕ್ತ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?