Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!
ದೇಶಪ್ರಮುಖಲೈಫ್‌ಸ್ಟೈಲ್

ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!

Share
2 Min Read
SHARE

newsics.com

ನವದೆಹಲಿ: ‘ಜೈನ ದೇಗುಲಗಳ ಪಟ್ಟಣ’ ಖ್ಯಾತಿಯ ಗುಜರಾತಿನ ಪಾಲಿತಾನಾ ನಗರದಲ್ಲಿ ಮಾಂಸಾಹಾರ‌ ಕಾನೂನುಬಾಹಿರ ಎಂದು ಅಧಿಕೃತವಾಗಿ ಘೋಷಿಸಲಾಗಿದ್ದು, ಈ ಮೂಲಕ ಜಗತ್ತಿನ ಮೊದಲ ಸಸ್ಯಾಹಾರಿ ನಗರವಾಗಿ‌ ಹೊರಹೊಮ್ಕಿದೆ.

ಗುಜರಾತಿನ ಭಾವನಗರ ಜಿಲ್ಲೆಯ ಪಾಲಿತಾನಾ ನಗರದಲ್ಲಿ ಸಂಪೂರ್ಣ ಸಸ್ಯಾಹಾರಿ ಜನರೇ ಇದ್ದಾರೆ. ಇದು ನಮ್ಮ ದೇಶ ಮಾತ್ರವಲ್ಲದೆ ವಿಶ್ವದ ಮೊದಲ ಸಸ್ಯಾಹಾರಿ ನಗರ ಎಂದೇ ಹೆಸರುವಾಸಿಯಾಗಿದೆ.

ಹೀಗಾಗಿ ಈ ನಗರವನ್ಮು ಸಸ್ಯಾಹಾರಿಗಳ ಸ್ವರ್ಗ ಎಂದೂ ಕರೆಯುತ್ತಾರೆ. ಏಕೆಂದರೆ ಈ ಸ್ಥಳದಲ್ಲಿ ವಾಸಿಸುವ ಹೆಚ್ಚು ಜನ ಜೈನ ಸಮುದಾಯದವರೇ ಇದ್ದಾರೆ.

ಮಾಂಸ ಮಾರಾಟ, ಮಾಂಸಾಹಾರ ಸೇವನೆ, ಪ್ರಾಣಿ ಹತ್ಯೆ ಕಾನೂನುಬಾಹಿರ ಮತ್ತು ಶಿಕ್ಷಾರ್ಹ ಎಂದು ಘೋಷಿಸಿದ ಬಳಿಕ ಮಾಂಸಾಹಾರವನ್ನು ಅಧಿಕೃತವಾಗಿ ನಿಷೇಧಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪಾಲಿತಾನಾ ನಗರದ ಸುಮಾರು 250 ಕಸಾಯಿಖಾನೆಗಳನ್ನು ಮುಚ್ಚಬೇಕೆಂದು ಒತ್ತಾಯಿಸಿ ಸುಮಾರು‌ 200 ಜೈನ ಸನ್ಯಾಸಿಗಳು ಪ್ರತಿಭಟನೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಭಾರತವು ಹೆಚ್ಚಿನ ಮಾಂಸಾಹಾರಿ ಜನಸಂಖ್ಯೆಯನ್ನು ಹೊಂದಿದ್ದರೂ, ಇನ್ನೂ ಅನೇಕ ರಾಜ್ಯಗಳಲ್ಲಿ ಇಂದಿಗೂ ಸಸ್ಯಾಹಾರಿಗಳೇ ಇದ್ದಾರೆ.

ಉಳಿದವರು ಹಬ್ಬಗಳು ಮತ್ತು ವಿಶೇಷ ಸಂದರ್ಭಗಳಲ್ಲಿ ಮಾಂಸಾಹಾರ ತ್ಯಜಿಸುತ್ತಾರೆ ಮತ್ತು ಈ ವೇಳೆ ಸಂಪೂರ್ಣವಾಗಿ ಸಸ್ಯಾಹಾರಿ ಆಹಾರವನ್ನು ಸೇವಿಸುತ್ತಾರೆ.

ನಮ್ಮ ದೇಶದಲ್ಲಿ ಹೆಚ್ಚು ಸಸ್ಯಾಹಾರ ಸೇವಿಸುವ ರಾಜ್ಯಗಳ ಪಟ್ಟಿ ಗಮನಿಸಿದರೆ, ರಾಜಸ್ಥಾನವು ಅಗ್ರಸ್ಥಾನದಲ್ಲಿದೆ. ರಾಜಸ್ಥಾನದ ಜನಸಂಖ್ಯೆಯ 74.9% ಸಸ್ಯಾಹಾರಿಗಳೇ ಇದ್ದಾರೆ.

ಹರಿಯಾಣ ಎರಡನೇ ಸ್ಥಾನದಲ್ಲಿದೆ. ಅಲ್ಲಿನ ಜನಸಂಖ್ಯೆಯಲ್ಲಿ 69.25% ಸಸ್ಯಾಹಾರಿಗಳು ಇದ್ದಾರೆ.

ಪಂಜಾಬ್ ಮೂರನೇ ಸ್ಥಾನದಲ್ಲಿದೆ. ಈ ರಾಜ್ಯವು ಗೋಧಿಯ ಅತಿದೊಡ್ಡ ಉತ್ಪಾದಕವಾಗಿದೆ. ಇಲ್ಲಿನ ಜನಸಂಖ್ಯೆಯ 66.75% ಸಸ್ಯಾಹಾರಿಗಳು.

ಗುಜರಾತ್ ನಾಲ್ಕನೇ ಸ್ಥಾನದಲ್ಲಿದ್ದು, ಇಲ್ಲಿನ ಜನಸಂಖ್ಯೆಯ 60.95% ಜನರು ಸಸ್ಯಾಹಾರಿಗಳಿದ್ದಾರೆ.

ಮಧ್ಯಪ್ರದೇಶ ಐದನೇ ಸ್ಥಾನದಲ್ಲಿದೆ. ಈ ರಾಜ್ಯದ ಜನಸಂಖ್ಯೆಯ ಸುಮಾರು 50.6% ಸಸ್ಯಾಹಾರಿಗಳೇ ತುಂಬಿದ್ದಾರೆ.

ಈ ಪಟ್ಟಿಯಲ್ಲಿ ಉತ್ತರ ಪ್ರದೇಶ ಆರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಹಲವು ಪುಣ್ಯಕ್ಷೇತ್ರಗಳಿವೆ.. ಇಲ್ಲಿನ ಶೇ.47.1ರಷ್ಟು ಜನರು ಸಸ್ಯಾಹಾರಗಳನ್ನೇ ತಿನ್ನುತ್ತಾರೆ.

ಮಹಾರಾಷ್ಟ್ರದಲ್ಲಿಯೂ ಸಸ್ಯಾಹಾರಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರಾಜ್ಯದ ಜನಸಂಖ್ಯೆಯ 40.2% ಸಸ್ಯಾಹಾರಿಗಳಿದ್ದಾರೆ. ಈ ಪಟ್ಟಿಯಲ್ಲಿ ದೆಹಲಿ 8ನೇ ಸ್ಥಾನದಲ್ಲಿದೆ. ಅನೇಕ ರಾಜ್ಯಗಳ ಜನರು ರಾಷ್ಟ್ರ ರಾಜಧಾನಿಯಲ್ಲಿ ವಾಸಿಸುತ್ತಿದ್ದರೂ, ಅದರ ಜನಸಂಖ್ಯೆಯ 39.5% ಸಸ್ಯಾಹಾರಿಗಳೇ ಇದ್ದಾರೆ.

ಉತ್ತರಾಖಂಡದಲ್ಲಿ ಶೇಕಡಾ 27.35 ಮತ್ತು ಕರ್ನಾಟಕದಲ್ಲಿ ಶೇಕಡಾ 21.1 ರಷ್ಟು ಜನರು ಸಸ್ಯಾಹಾರ ಸೇವಿಸುತ್ತಿದ್ದಾರೆ.

ಗಂಗಾನದಿಯ ದಡದಲ್ಲಿರುವ ಪವಿತ್ರ ನಗರ ಋಷಿಕೇಶದಲ್ಲಿ ಮಾಂಸಾಹಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಹೊರತಾಗಿ, ಪವಿತ್ರ ಗಂಗಾನದಿಯ ತೀರದಲ್ಲಿರುವ ಅತ್ಯಂತ ಹಳೆಯ ನಗರವಾದ ವಾರಾಣಸಿಯಲ್ಲಿ ಸಹ ಸಸ್ಯಾಹಾರವನ್ನು ಮಾತ್ರ ಕಾಣಬಹುದು.

ಪವಿತ್ರ ಗಂಗಾನದಿಯ ದಡದಲ್ಲಿರುವ ಪ್ರಕಾಶಮಾನವಾದ ನಗರವಾದ ಹರಿದ್ವಾರದಲ್ಲಿ ಸಹ ಮಾಂಸವನ್ನು ನಿಷೇಧಿಸಲಾಗಿದೆ.

ತಮಿಳುನಾಡಿನ ಹೃದಯಭಾಗ ಮಧುರೈ, ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆ, ತಮಿಳುನಾಡಿನ ಮಧುರೈ ಮತ್ತು ಉತ್ತರ ಪ್ರದೇಶದ ವೃಂದಾವನದಲ್ಲಿ ಮಾಂಸ ಸಿಗುವುದಿಲ್ಲ.

ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್

ಅರಸು ಟ್ರಕ್ ಟರ್ಮಿನಲ್ ನಿಗಮದಲ್ಲಿ ಹಣ ದುರ್ಬಳಕೆ ಆರೋಪ: ಬಿಜೆಪಿ ಮಾಜಿ ಎಂಎಲ್‌ಸಿ ವೀರಯ್ಯ ಬಂಧನ

ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದ ಸಾರ್ವಜನಿಕರ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!

TAGGED:The first vegetarian city in the world is Palitana in Gujarat!
Share This Article
Facebook Twitter Copy Link Print
Previous Article ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್
Next Article ಶ್ರೀಕೃಷ್ಣನನ್ನೇ ಮದುವೆಯಾದ ಹರ್ಷಿಕಾ! ವಿಡಿಯೋ ನೋಡಿ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?