Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KRS filled in June after 93 years 93 ವರ್ಷ ಬಳಿಕ ಜೂನ್‌ನಲ್ಲೇ ಭರ್ತಿಯಾದ ಕೆಆರ್‌ಎಸ್: ಕಾವೇರಿಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

KRS filled in June after 93 years 93 ವರ್ಷ ಬಳಿಕ ಜೂನ್‌ನಲ್ಲೇ ಭರ್ತಿಯಾದ ಕೆಆರ್‌ಎಸ್: ಕಾವೇರಿಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಮಂಡ್ಯ: ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯವು 93 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಭರ್ತಿಯಾಗಿದ್ದು, ಹೊಸ ದಾಖಲೆ ಸೃಷ್ಟಿಸಿದೆ.

ಕೆಆರ್‌ಎಸ್‌ ಅಣೆಕಟ್ಟೆ ಜೂನ್‌ ತಿಂಗಳಲ್ಲೇ ಭರ್ತಿಯಾಗಿರುವ ಸಂಭ್ರಮದ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಗೆ ಬಾಗಿನ ಅರ್ಪಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಕೆಆರ್‌ಎಸ್ ಡ್ಯಾಂ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗುತ್ತದೆ. ನಂತರ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಿಸಲಾಗುತ್ತದೆ. ಆದರೆ ಈ ವರ್ಷ ಜೂನ್ ಕೊನೆಯ ವಾರದಲ್ಲೇ ಡ್ಯಾಂ ಭರ್ತಿಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಜೂನ್ ತಿಂಗಳಿನಲ್ಲಿಯೇ ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಿದ್ದರು.

Agri info 12 ವರ್ಷಗಳಲ್ಲಿ ಕೃಷಿ ಉತ್ಪಾದನೆ ಭಾರೀ ಏರಿಕೆ… ಅಗ್ರಸ್ಥಾನಕ್ಕೇರಿದ ಬಾಳೆಹಣ್ಣು, ತರಕಾರಿಯಲ್ಲಿ ಆಲೂಗಡ್ಡೆ ನಂ.1

Shraddha Srinath ಹಾಟ್‌ ಹಾಟ್‌ ಫೋಟೋಶೂಟ್‌ ಮಾಡಿ ಪಡ್ಡೆ ಹುಡುಗರ ನಿದ್ದೆಕದ್ದ ಶ್ರದ್ಧಾ ಶ್ರೀನಾಥ್

Actress Shefali Jariwala ನಟಿ ಶೆಫಾಲಿ ಜರಿವಾಲಾ ಮನೆಯಲ್ಲಿ ಚರ್ಮದ ಹೊಳಪು ಹೆಚ್ಚಿಸುವ, ವೃದ್ಧಾಪ್ಯ ತಡೆಯುವ ಔಷಧಗಳು ಪತ್ತೆ!

ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಮಕ್ಕಳು

TAGGED:KRS filled in June after 93 years: Siddaramaiah creates record
Share This Article
Facebook Twitter Copy Link Print
Previous Article ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಮಕ್ಕಳು
Next Article ಲಿವ್ ಇನ್ ಸಂಗಾತಿ ಆಶಾ ಶವವನ್ನು ಸ್ಕೂಟರ್‌ನಲ್ಲಿಟ್ಟುಕೊಂಡು 3 ಗಂಟೆ ಕಾಲ ಸುತ್ತಾಡಿದ್ದ ಆರೋಪಿ!

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?