Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕ್ಕಮಗಳೂರು: ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ
ಕರ್ನಾಟಕಪ್ರಮುಖ

ಚಿಕ್ಕಮಗಳೂರು: ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

Share
1 Min Read
SHARE

newsics.com

ಚಿಕ್ಕಮಗಳೂರು: ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.
ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಈ ಸಂಬಂಧ ಆದೇಶ ಹೊರಡಿಸಿದ್ದು, ಇಂದಿನಿಂದ ಜುಲೈ 31ರ ವರೆಗೆ ಚಾರಣವನ್ನು ನಿರ್ಭಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿರುವ ಜೊತೆಗೆ ಈ ಪ್ರದೇಶದಲ್ಲಿ ವ್ಯಾಪಕ ಮಂಜುಕವಿದಿರುತ್ತದೆ. 7 ಕಿ.ಮೀ. ಚಾರಣದ ಮೂಲಕ ಎತ್ತಿನಭುಜ ತಲುಪಬೇಕಾಗುತ್ತದೆ. ಧಾರಕಾರ ಮಳೆಯಾಗುತ್ತಿರುವುದರಿಂದ ರಸ್ತೆಗಳು ಜಾರುತ್ತಿದ್ದು, ಕೆಲ ಮರಗಳು ಬೀಳುವ ಸ್ಥಿತಿಯಲ್ಲಿವೆ ಅಲ್ಲದೇ ಇಲ್ಲಿ ಕಾಡು ಪ್ರಾಣಿಗಳು ಹೆಚ್ಚಾಗಿರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು ಈ ಎಲ್ಲಾ ಕಾರಣದಿಂದ ಇಂದಿನಿಂದ ಒಂದು ತಿಂಗಳ ಕಾಲ ಚಾರಣ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಡಿಎಫ್ಓ ತಿಳಿಸಿದ್ದಾರೆ.
ಈ ಬಗ್ಗೆ ಪ್ರವಾಸಿಗರಿಗೆ ಮನವರಿಕೆ ಮಾಡಲು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಪ್ರಾಮುಖ್ಯತೆ ನೀಡಿರುವ ಅರಣ್ಯ ಇಲಾಖೆಯ ಈ ಕ್ರಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಭಾಗದಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಒತ್ತಾಯ ಕೇಳಿಬಂದಿತ್ತು.

67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!

TAGGED:Chikkamagaluru: Temporary ban on bullock cart trekking
Share This Article
Facebook Twitter Copy Link Print
Previous Article 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ!; ವೈರಲ್ ವಿಡಿಯೋ ನೋಡಿ
Next Article Thirthahalli ಇನ್ಮುಂದೆ ಈ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮೊಬೈಲ್‌ ಬಳಸಲ್ಲವಂತೆ: ಪ್ರಮಾಣ ಮಾಡಿದ್ದೇನು?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?