Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ
ದೇಶ

ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ

Share
1 Min Read
SHARE

newsics.com

ಹೈದ್ರಾಬಾದ್: ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಬೆಂಗಳೂರಿನಿಂದ ಹೋದ ಮಹಿಳೆಯ ತಲೆ ಮೇಲೆ ಮರದ ಕೊಂಬೆಯೊಂದು ಮುರಿದು ಬಿದ್ದು, ಅಲ್ಲಿಯೇ ಮೂರ್ಛೆ ಹೋಗಿ ಬಿದ್ದಿದ್ದಾಳೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ತಿರುಪತಿ ದರ್ಶನಕ್ಕೆ ಹೋದ ಮಹಿಳೆ ತಲೆ ಮೇಲೆ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದಾಳೆ.

ಬೆಂಗಳೂರು ಗ್ರಾಮಾಂತರ ಆನೆಕಲ್ ಬಳಿಯ ಹಾರಗದ್ದೆ ನಿವಾಸಿ ಉಮಾರಾಣಿ (54) ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ.

ಈ ಘಟನೆ ಕಳೆದ ಮೂರು ದಿನಗಳ ಹಿಂದೆ ಅಂದರೆ ಜು.10ರ ಸಂಜೆ ವೇಳೆ ನಡೆದಿದೆ. ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ, ಆಂಜನೇಯಸ್ವಾಮಿ ದರ್ಶನಕ್ಕೆ ತೆರುಳುತ್ತಿದ್ದ ಉಮಾರಾಣಿಯ ತಲೆ ಮೇಲೆ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದಿದೆ.

ಮರದ ಕೊಂಬೆ ತಲೆಯ ಮೇಲೆ ಬೀಳುತ್ತಿದ್ದಂತೆ ಮಹಿಳೆ ಸ್ಥಳದಲ್ಲಿಯೇ ರಕ್ತಸ್ರಾವಗೊಂಡು ಕುಸಿದು ಬಿದ್ದಿದ್ದಾಳೆ. ದೇವಸ್ಥಾನಕ್ಕೆ ಬಂದಿದ್ದ ಇತರೆ ಭಕ್ತಾದಿಗಳು ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಹಿಳೆಯನ್ನು ಟಿಟಿಡಿ ಮಂಡಳಿಯ ಸಿಬ್ಬಂದಿ ಸ್ಥಳೀಯ ಟಿಟಿಡಿ ಪದ್ಮಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

A branch of tree fell on a women in Tirumala at Anjaneyaswamy Japali Kshetra. She is severely injured head and spinal,she's shifted to Hospital #Tirupati #Tirumala #Tree #Injured pic.twitter.com/v0kksio4NA

— Saravanan Journalist (@Saranjournalist) July 12, 2024

AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ

ಶ್ರೀಕೃಷ್ಣನನ್ನೇ ಮದುವೆಯಾದ ಹರ್ಷಿಕಾ! ವಿಡಿಯೋ ನೋಡಿ

ಗುಜರಾತಿನ ಪಾಲಿತಾನಾ ಜಗತ್ತಿನ ಮೊದಲ ಮಾಂಸಾಹಾರ ನಿಷೇಧ ನಗರ!

ಆನೆಯ ಡೆಡ್ಲಿ ಅಟ್ಯಾಕ್‌ನಿಂದ ಬೇಲೂರಿನ ವ್ಯಕ್ತಿ ಪಾರು: ವಿಡಿಯೊ ಭಾರೀ ವೈರಲ್

TAGGED:admitted to hospitalBengaluru woman injured by falling tree branch in Tirupati
Share This Article
Facebook Twitter Copy Link Print
Previous Article AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ
Next Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ಅಷ್ಟಮಿ, ಭಾನುವಾರ 14-07-2024

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?