Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಕಾರು : ಓರ್ವ ಸಾವು, ವಿಡಿಯೋ ನೋಡಿ
ದೇಶ

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಕಾರು : ಓರ್ವ ಸಾವು, ವಿಡಿಯೋ ನೋಡಿ

Share
1 Min Read
SHARE

newsics.com

ವೇಗವಾಗಿ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ್ದು, ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ – 9 ನಡೆದಿದೆ.ಹೋಟೆಲ್ ಹೊರಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ

ರಾಜಾ ಜಿ ಹವೇಲಿ ಹೋಟೆಲ್ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.  ಪ್ರಾಣ ಕಳೆದುಕೊಂಡ ವ್ಯಕ್ತಿ ತನ್ನ ಗೆಳತಿಯ ಹುಟ್ಟುಹಬ್ಬವನ್ನು ಆಚರಿಸಲು ಹೋಟೆಲ್ಗೆ ಹೋಗಿದ್ದ ಎನ್ನಲಾಗಿದೆ.

ಹೋಟೆಲ್ ಹೊರಗೆ ಜನರು ನಿಂತಿದ್ದಾಗ ಇದ್ದಕ್ಕಿದ್ದಂತೆ ಒಂದು ಕಾರು ಅತಿ ವೇಗದಲ್ಲಿ ಬಂದು ಡಿಕ್ಕಿ ಹೊಡೆಯುವುದನ್ನು ವೀಡಿಯೊ ತೋರಿಸುತ್ತದೆ. ಕಾರು ಅಲ್ಲಿ ನಿಂತಿದ್ದ ಹಲವಾರು ಜನರ ಮೇಲೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಲವರು ಹಾರಿ ಬಿದ್ದಿದ್ದಾರೆ .ಪರಾರಿಯಾಗಿದ್ದ ಚಾಲಕನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 

https://x.com/meevkt/status/1939943747283763204?ref_src=twsrc%5Etfw%7Ctwcamp%5Etweetembed%7Ctwterm%5E1939943747283763204%7Ctwgr%5Ecb37a9ddf71e6f043124eef8c39d82573b972ea1%7Ctwcon%5Es1_c10&ref_url=https%3A%2F%2Fkannadadunia.com%2Fshocking-driver-loses-control-car-crashes-into-hotel-one-dies-horrifying-video-goes-viral-watch-video%2F

Share This Article
Facebook Twitter Copy Link Print
Previous Article Rocking Star Yash ಮತ್ತೊಂದು ದುಬಾರಿ ಕಾರು ಖರೀದಿಸಿದ ಯಶ್; ಈ ಕಾರಿನ ಬೆಲೆ ಅಬ್ಬಬ್ಬಾ ಇಷ್ಟೊಂದಾ?
Next Article Golden Star Ganesh ಹುಟ್ಟು ಹಬ್ಬಕ್ಕೂ ಮುನ್ನ ಸ್ಟೈಲಿಶ್ ಲುಕ್​ನಲ್ಲಿ ಫೋಟೋಗೆ ಪೋಸ್​ ಕೊಟ್ಟ ಗೋಲ್ಡನ್ ಸ್ಟಾರ್

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?