Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ RCBಯೇ ಹೊಣೆ ಎಂದ ಕೇಂದ್ರ ನ್ಯಾಯಮಂಡಳಿ
ಕರ್ನಾಟಕ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತಕ್ಕೆ RCBಯೇ ಹೊಣೆ ಎಂದ ಕೇಂದ್ರ ನ್ಯಾಯಮಂಡಳಿ

Share
1 Min Read
SHARE

newsics.com

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಆರ್‌ ಸಿಬಿಯೇ ಹೊಣೆ ಎಂದು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಆದೇಶದಲ್ಲಿ ತಿಳಿಸಿದೆ.

 

ಆರ್‌ಸಿಬಿ ಪೊಲೀಸರ ಅನುಮತಿಯಿಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ವಿಜಯೋತ್ಸವ ಮೆರವಣಿಗೆಯ ಆಹ್ವಾನವನ್ನು ಪೋಸ್ಟ್ ಮಾಡಿದೆ. ಇದರಿಂದಾಗಿ ಭಾರಿ ಜನಸಮೂಹ ಸೇರಿತ್ತು ಮತ್ತು ಪೊಲೀಸರಿಗೆ ಭದ್ರತಾ ವ್ಯವಸ್ಥೆಗಳನ್ನು ಮಾಡಲು ಸಾಕಷ್ಟು ಸಮಯವಿರಲಿಲ್ಲ” ಎಂದು ನ್ಯಾಯಮಂಡಳಿ ಹೇಳಿದೆ.

 

“ಪೊಲೀಸರು ಕೂಡ ಮನುಷ್ಯರು, ದೇವರುಗಳೂ ಅಲ್ಲ, ಮಾಂತ್ರಿಕರೂ ಅಲ್ಲ. ಅವರ ಬಳಿ ‘ಅಲ್ಲಾದೀನ ದೀಪ’ ಇಲ್ಲ. ಒಂದು ವೇಳೆ ಅದಿರುತ್ತಿದ್ದರೆ ಅವರು ಒಂದೇ ಬಾರಿಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಬಹುದಾಗಿತ್ತು” ಎಂದು ನ್ಯಾಯಮಂಡಳಿ ಹೇಳಿದೆ. ಈ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರಿಗೆ ದೊಡ್ಡ ಪರಿಹಾರ ಸಿಕ್ಕಿದೆ. ಅವರ ಅಮಾನತು ರದ್ದುಗೊಳಿಸಿದ ನ್ಯಾಯಮಂಡಳಿ, ಅಮಾನತು ಅವಧಿಯನ್ನು ಸೇವೆಯ ಭಾಗವೆಂದು ಪರಿಗಣಿಸಬೇಕು ಎಂದು ಹೇಳಿದೆ.

 

 

Share This Article
Facebook Twitter Copy Link Print
Previous Article Ashadha Masa ಆಷಾಢ ಮಾಸದಲ್ಲಿ ಏಕೆ ಗಂಡ- ಹೆಂಡತಿ ದೂರವಿರಬೇಕು?
Next Article Stampede at Chinnaswamy Stadium ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?