Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Vikrant Masi ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟ ನಟವಿಕ್ರಾಂತ್ ಮಾಸಿ – ಕಾರಣವೇನು?
ಮನರಂಜನೆ

Actor Vikrant Masi ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟ ನಟವಿಕ್ರಾಂತ್ ಮಾಸಿ – ಕಾರಣವೇನು?

Share
1 Min Read
SHARE

newsics.com

ನಟ ವಿಕ್ರಾಂತ್ ಮಾಸಿ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಕಳೆದ ವರ್ಷ ಅವರಿಗೆ ಗಂಡು ಮಗು ಜನಿಸಿತು. ಮಗನ ಜನನ ಪ್ರಮಾಣಪತ್ರದ ಬಗ್ಗೆ ವಿಕ್ರಾಂತ್ ಮಾಸಿ ಅವರು ಈಗ ಮಾತನಾಡಿದ್ದಾರೆ. ಈ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟಿರುವುದಾಗಿ ಅವರು ಹೇಳಿದ್ದಾರೆ.

ಮಗನ ಜನನ ಪ್ರಮಾಣಪತ್ರದಲ್ಲಿ ಧರ್ಮದ ಕಾಲಂ ಖಾಲಿ ಬಿಟ್ಟಿದ್ದಕ್ಕೆ ಅವರು ಕಾರಣ ತಿಳಿಸಿದ್ದಾರೆ.

‘ಧರ್ಮ ಎಂಬುದು ವೈಯಕ್ತಿಕ ಆಯ್ಕೆ ಎಂದು ನನಗೆ ಅನಿಸುತ್ತದೆ. ನನಗೆ ಅದು ಒಂದು ಜೀವನದ ಮಾರ್ಗ. ಎಲ್ಲರಿಗೂ ಅವರವರ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಇದೆ. ನನ್ನ ಮಗನ ಜನನ ಪ್ರಮಾಣಪತ್ರದಲ್ಲಿ ನಾನು ಧರ್ಮದ ಕಾಲಂ ಖಾಲಿ ಬಿಟ್ಟಿದ್ದೇವೆ. ಸರ್ಕಾರದಿಂದ ಅವನ ಜನನ ಪ್ರಮಾಣಪತ್ರ ಬಂದಾಗ ಅದರಲ್ಲಿ ಧರ್ಮದ ಉಲ್ಲೇಖ ಇರಲಿಲ್ಲ. ಅಂದರೆ ಸರ್ಕಾರ ನಿಮಗೆ ಅದನ್ನು ಬರೆಯಲೇಬೇಕು ಅಂತ ಹೇಳಲ್ಲ. ಅದು ನಿಮಗೆ ಬಿಟ್ಟಿದ್ದು. ನನ್ನ ಮಗ ಯಾರನ್ನಾದರೂ ಧರ್ಮ, ಜಾತಿ ಆಧಾರದಲ್ಲಿ ನೋಡುತ್ತಾನೆ ಎಂದರೆ ನನಗೆ ಬೇಸರ ಆಗುತ್ತದೆ. ಅವನನ್ನು ನಾನು ಆ ರೀತಿ ಬೆಳೆಸಲ್ಲ’ ಎಂದು ವಿಕ್ರಾಂತ್ ಮಾಸಿ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಬಿಜೆಪಿಯ ಮಾಜಿ ಕಾರ್ಪೋರೇಟರ್ ಮನೆಯಲ್ಲಿ ಯುಪಿಎಸ್ ಸ್ಫೋಟ – ಇಬ್ಬರು ಸಾವು
Next Article Valmiki Scandal ವಾಲ್ಮೀಕಿ ಹಗರಣ -ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ಹೈಕೋರ್ಟ್‌ ಮಹತ್ವದ ಆದೇಶ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?