Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Land Scam 28 ವರ್ಷಗಳ ಹಿಂದಿನ ಭೂ ಹಗರಣ : ಭಾರತೀಯ ವಾಯುಪಡೆಯ ವಾಯುನೆಲೆಯನ್ನು ಅಕ್ರಮ ಮಾರಾಟ ಮಾಡಿದ ಅಮ್ಮ-ಮಗ,ಎಫ್​ಐಆರ್ ದಾಖಲು
ದೇಶ

Land Scam 28 ವರ್ಷಗಳ ಹಿಂದಿನ ಭೂ ಹಗರಣ : ಭಾರತೀಯ ವಾಯುಪಡೆಯ ವಾಯುನೆಲೆಯನ್ನು ಅಕ್ರಮ ಮಾರಾಟ ಮಾಡಿದ ಅಮ್ಮ-ಮಗ,ಎಫ್​ಐಆರ್ ದಾಖಲು

Share
1 Min Read
SHARE

newsics.com

28 ವರ್ಷಗಳ ಹಿಂದಿನ ಭೂ ಹಗರಣಕ್ಕೆ ಸಂಬಂಧಿಸಿದಂತೆ ತಾಯಿ-ಮಗನ ವಿರುದ್ಧ ಪಂಜಾಬ್‌ನ ಫಿರೋಜ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

1962, 1965 ಮತ್ತು 1971ರ ಯುದ್ಧಗಳಲ್ಲಿ ಬಳಸಲಾಗಿದ್ದ ಐತಿಹಾಸಿಕ ಭಾರತೀಯ ವಾಯುಪಡೆಯ ವಾಯುನೆಲೆಯನ್ನು ಕಂದಾಯ ಅಧಿಕಾರಿಗಳ ಸಹಕಾರದೊಂದಿಗೆ ತಾಯಿ-ಮಗನ ಜೋಡಿ ವಾಯುನೆಲೆಯನ್ನೇ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

1997ರಲ್ಲಿ ದುಮ್ನಿ ವಾಲಾ ಗ್ರಾಮದ ನಿವಾಸಿಗಳಾದ ಉಷಾ ಅನ್ಸಾಲ್ ಮತ್ತು ಅವರ ಮಗ ನವೀನ್ ಚಂದ್ ಈ ಭೂಮಿಯನ್ನು ಮಾರಾಟ ಮಾಡಿದ್ದರು. ನಿವೃತ್ತ ಕಂದಾಯ ಅಧಿಕಾರಿ ನಿಶಾನ್ ಸಿಂಗ್ ಅವರು ವಿಜಿಲೆನ್ಸ್ ಬ್ಯೂರೋಗೆ ದೂರು ನೀಡಿದ ನಂತರ ಈ ವಿಷಯ ಮೊದಲು ಬೆಳಕಿಗೆ ಬಂದಿತು. ಬಳಿಕ ಪ್ರಾಥಮಿಕ ತನಿಖೆ ನಡೆಸಲಾಗಿದ್ದರೂ ಹಲವು ವರ್ಷಗಳವರೆಗೆ ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ.ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ವಾಗ್ದಂಡನೆ ಮೇರೆಗೆ ವಿಜಿಲೆನ್ಸ್ ಇಲಾಖೆ ನಡೆಸಿದ ತನಿಖೆಯ ಪರಿಣಾಮವಾಗಿ, ಈ ವಂಚನೆ ನಡೆದ 28 ವರ್ಷಗಳ ನಂತರ ಜೂನ್ 20, 2025ರಂದು ಇಬ್ಬರ ವಿರುದ್ಧ ನ್ಯಾಯಾಲಯದ ಹಸ್ತಕ್ಷೇಪದ ನಂತರ ಇತ್ತೀಚೆಗೆ ಅಂತಿಮವಾಗಿ ಎಫ್​ಐಆರ್ ದಾಖಲಾಗಿದೆ.

 

 

 

TAGGED:#LandScam #motherson #fir #police #case
Share This Article
Facebook Twitter Copy Link Print
Previous Article ನವವಿವಾಹಿತ ಯುವಕನ ಖಾಸಗಿ ಅಂಗ ಕತ್ತರಿಸಿದ ಲೈಂಗಿಕ ಅಲ್ಪಸಂಖ್ಯಾತರು!
Next Article Rishabh Pant 10 ವರ್ಷದ ಪ್ರೀತಿ ಬ್ರೇಕ್​ ಅಪ್​ನಲ್ಲಿ ಅಂತ್ಯ.!?ಈಗ ರಿಷಭ್- ಇಶಾ ದೂರ ದೂರ:ಅಷ್ಟಕ್ಕೂ ಆಗಿದ್ದೇನು?.

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?