Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು
ಕರ್ನಾಟಕಪ್ರಮುಖ

ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು

Share
1 Min Read
SHARE

newsics.com

ಚಾಮರಾಜನಗರ : ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20 ಕ್ಕೂ ಹೆಚ್ಚು ಕೋತಿಗಳು ವಿಷಪ್ರಾಶಸನದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕೋತಿಗಳಿಗೆ ಬೇರೆಡೆ ವಿಷ ಹಾಕಿ ಕೊಂದು ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ.
ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20 ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿವೆ.
ಚಾಮರಾಜನಗರದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ್ದವು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ 20ಕ್ಕೂ ಹೆಚ್ಚು ಮಂಗಗಳ ಶವ ಪತ್ತೆಯಾಗಿವೆ.

ರಾಜಕಾರಣಿ ಜೊತೆ ಮಲಗುವಂತೆ ಗಂಡನಿಂದ ಕಿರುಕುಳ: ಪತ್ನಿ ದೂರು!

TAGGED:Monkey massacre: More than 20 monkeys die from poisoning!
Share This Article
Facebook Twitter Copy Link Print
Previous Article ರಾಜಕಾರಣಿ ಜೊತೆ ಮಲಗುವಂತೆ ಗಂಡನಿಂದ ಕಿರುಕುಳ: ಪತ್ನಿ ದೂರು!
Next Article Auto Fare Hike: ಆಟೋ ಪ್ರಯಾಣ ದರ ಏರಿಕೆ ಫಿಕ್ಸ್!; ಕಿ.ಮೀಗೆ ಎಷ್ಟು ಹೆಚ್ಚಳ?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?