Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಜೀವ ಕಳೆದುಕೊಂಡ ಯುವಕ – ಸಾಯುವ ಮುನ್ನ ವಿಡಿಯೋ ಮಾಡಿ ಸ್ಟೇಟಸ್​​ಗೆ ಹಾಕಿದ ಸಂತೋಷ್​!
ಕರ್ನಾಟಕ

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಜೀವ ಕಳೆದುಕೊಂಡ ಯುವಕ – ಸಾಯುವ ಮುನ್ನ ವಿಡಿಯೋ ಮಾಡಿ ಸ್ಟೇಟಸ್​​ಗೆ ಹಾಕಿದ ಸಂತೋಷ್​!

Share
1 Min Read
SHARE

newsics.com

ಚಾಮರಾಜನಗರ: ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ.

ಸಾವಿಗೂ ಮುನ್ನ ವಿಡಿಯೋ ಮಾಡಿ ಸಾವಿನ ಸತ್ಯವನ್ನು ರಿವೀಲ್​ ಮಾಡಿದ್ದಾನೆ. 24 ವರ್ಷದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಹುಡುಗಿ ಬಿಟ್ಟು ಹೋದ ಕಾರಣಕ್ಕೆ ಆತ ಭೂಮಿಯನ್ನೇ ಬಿಟ್ಟು ಹೋಗಿದ್ದಾನೆ. ದುಡುಕಿನ ನಿರ್ಧಾರ ತೆಗೆದುಕೊಂಡು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಂತೋಷ್​​ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ವಿಡಿಯೋ ಮಾಡಿ ವಾಟ್ಸಾಪ್​ ಸ್ಟೇಟಸ್​​ಗೆ ಹಾಕಿದ್ದಾನೆ. ಆತನ ಸಾವಿನ ಹಿಂದಿನ ಕಾರಣಗಳನ್ನು ಬಿಚ್ಚಿಟ್ಟಿದ್ದಾನೆ. ನೇಣಿಗೆ ಶರಣಾಗುವ ಮುನ್ನ ವೀಡಿಯೊ ಮಾಡಿ ವಾಟ್ಸ್‌ಆಪ್ ಸ್ಟೇಟಸ್‌ನಲ್ಲಿ ತಮ್ಮಿಬ್ಬರ ಫೋಟೋಗಳೊಂದಿಗೆ ಹಂಚಿಕೊಂಡಿದ್ದಾರೆ. ಸಂತೋಷ್​​ ಸಾಯುವ ಮುನ್ನ ಆತನ ಕಥೆಯನ್ನು ಮತ್ತು ನಡೆದ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವಂತೆ ಮಾಡಿದ್ದಾನೆ.

 

ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಸಂತೋಷ್ ಮತ್ತು ಸಾಗಡೆ ಗ್ರಾಮದ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯು ಬೇರೊಬ್ಬ ಯುವಕನಿಗೆ ಮೆಸೇಜ್​ ಮಾಡ್ತಿದ್ದಳಂತೆ. ಹೀಗೆ ಸಂದೇಶ ಕಳುಹಿಸುತ್ತಿದ್ದದ್ದನ್ನು ಸಂತೋಷ್ ಪ್ರಶ್ನಿಸಿದ್ದಾನೆ. ಇದರಿಂದ ಆಕೆ ಸಂತೋಷ್‌ನಿಂದ ದೂರವಾಗಿದ್ದಾಳೆ ಎಂದು ತಿಳಿದುಬಂದಿದೆ.

TAGGED:#suicde #girl #man #love #video
Share This Article
Facebook Twitter Copy Link Print
Previous Article cab aggregators ಪೀಕ್ ಅವರ್​​ನಲ್ಲಿ ದರವನ್ನು ಹೆಚ್ಚಿಸಲು ಕ್ಯಾಬ್ ಅಗ್ರಿಗೇಟರ್​​ಗಳಿಗೆ ಸರ್ಕಾರ ಅನುಮತಿ
Next Article ನವವಿವಾಹಿತೆ ರೈಲ್ವೆ ಟ್ರ‍್ಯಾಕ್‌ನಲ್ಲಿ ಶವವಾಗಿ ಪತ್ತೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read
ಕರ್ನಾಟಕಪ್ರಮುಖ

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?