Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Kriti Bettad ನಟಿ ಕೃತಿ ಬೆಟ್ಟದ್ ಸ್ಲಿಮ್​ ಫೋಟೋ ನೋಡಿ ದಂಗಾದ ನೆಟ್ಟಿಗರು
ಮನರಂಜನೆ

Kriti Bettad ನಟಿ ಕೃತಿ ಬೆಟ್ಟದ್ ಸ್ಲಿಮ್​ ಫೋಟೋ ನೋಡಿ ದಂಗಾದ ನೆಟ್ಟಿಗರು

Share
1 Min Read
SHARE

newsics.com

ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮಂಗಳ ಗೌರಿ ಮದುವೆ, ಲಕ್ಷ್ಮೀ ಬಾರಮ್ಮ ಸೀರಿಯಲ್​ನಲ್ಲಿ ನಟಿಸಿದ್ದ ಕೃತಿ ಬೆಟ್ಟದ್ ಇತ್ತೀಚೆಗೆ ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ಶೇರ್‌ ಮಾಡಿದ್ದಾರೆ. ನಟಿಯ ಲುಕ್‌ ಕಂಡು ಶಾಕ್‌ ಆಗಿದ್ದಾರೆ ಫ್ಯಾನ್ಸ್‌.

ನಟಿ ಕೃತಿ ಬೆಟ್ಟದ್ ಸೋಷಿಯಲ್​ ಮೀಡಿಯಾದಲ್ಲಿ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರೋ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಅದರಲ್ಲಿ ನಟಿ ಕೃತಿ ಬೆಟ್ಟದ್ ಬರೋಬ್ಬರಿ 20ಕೆಜಿ ಸಣ್ಣ ಆಗಿದ್ದಾರೆ. ಮೊದಲು ಜಿಮ್​ಗೆ ಸೇರಿದಾಗ 84kg ತೂಕ ಹೊಂದಿದ್ದರು. ತಿಂಗಳು ಕಳೆದಂತೆ ಕೃತಿ ಅವರು 20kg ತೂಕ ಇಳಿಸಿಕೊಂಡಿದ್ದಾರೆ.

ರಾಧಾ’ ಧಾರಾವಾಹಿಯ ಮೂಲಕ ನಟನೆಗೆ ಕಾಲಿಟ್ಟ ಕೃತಿ ಡಾನ್ ಆಗಿ ಕಿರುತೆರೆ ವೀಕ್ಷಕರ ಮನ ಸೆಳೆದರು. ಮುಂದೆ ಎ.ಜಿ. ಶೇಷಾದ್ರಿ ನಿರ್ದೇಶನದ ‘ಕಲ್ಯಾಣ ರೇಖೆ’ ಧಾರಾವಾಹಿಯಲ್ಲಿ ಮೇನಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಅಷ್ಟೇ ಅಲ್ಲದೇ ಮೈಲಾರಿ, ಕೂಲ್, ಡೆಡ್ಲಿ-2, ಝೂಮ್, ಡ್ರಾಮಾ, ವಿಕ್ಟರಿ 2, ಉತ್ಸಾಹಿ ಸಿನಿಮಾಗಳಲ್ಲಿ ಅಭಿನಯಸಿದ್ದಾರೆ. ಜೊತೆಗೆ ಭಜೋ ಬಿ ಕರ್ ವಾಲೇ ಎಂಬ ಹಿಂದಿ ಸಿನಿಮಾದಲ್ಲಿ ನಟಿಸುವ ಮೂಲಕ ಬಾಲಿವುಡ್​ನಲ್ಲಿ ಕಾಣಿಸಿಕೊಂಡಿದ್ದಾರೆ.

https://www.instagram.com/p/DLhO41hzUa1/?igsh=MXgwbDFqMXpsa2YzMA==

 

TAGGED:#Netizens #aractress #KritiBettad #photo #serial
Share This Article
Facebook Twitter Copy Link Print
Previous Article Actress Divya Uruduga ದುಬೈನಲ್ಲಿ ಸ್ಕೈ ಡೈವಿಂಗ್ ಮಾಡಿದ ನಟಿ ದಿವ್ಯಾ ಉರುಡುಗ – ವಿಡಿಯೋ ನೋಡಿ
Next Article ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ನಾಲ್ವರು ಅಧಿಕಾರಿಗಳು ಸಾವು, ಹಲವರಿಗೆ ಗಾಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?