Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ನಾಲ್ವರು ಅಧಿಕಾರಿಗಳು ಸಾವು, ಹಲವರಿಗೆ ಗಾಯ
ವಿದೇಶ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ನಾಲ್ವರು ಅಧಿಕಾರಿಗಳು ಸಾವು, ಹಲವರಿಗೆ ಗಾಯ

Share
0 Min Read
SHARE

newsics.com

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಬಜೌರ್ ನ ಖರ್ ತೆಹಸೀಲ್ ನ ಮೇಳ ಮೈದಾನದ ಬಳಿ ಬಾಂಬ್  ಸ್ಫೋಟಕ್ಕೆ ನಾಲ್ವರು ಸರ್ಕಾರಿ ಅಧಿಕಾರಿಗಳು ಬಲಿಯಾಗಿರುವ ಘಟನೆ ನಡೆದಿದೆ.

ಘಟನೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಸೇರಿ ನಾಲ್ವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಬಜೌರ್ ಜಿಲ್ಲೆಯ ನವಗಾಯ್ ತೆಹ್ಸಿಲ್ ನ ಸಹಾಯಕ ಆಯುಕ್ತ ಫೈಸಲ್ ಸುಲ್ತಾನ್ ಅವರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆಸಲಾಗಿದೆ. ತಹಶೀಲ್ದಾರ್ ವಕೀಲ್ ಖಾನ್, ಕಾನ್ಸ್ ಟೆಬಲ್ ರಶೀದ್ ಖಾನ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಭದ್ರತಾ ಪಡೆಗಳು ತಕ್ಷಣ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

Share This Article
Facebook Twitter Copy Link Print
Previous Article Kriti Bettad ನಟಿ ಕೃತಿ ಬೆಟ್ಟದ್ ಸ್ಲಿಮ್​ ಫೋಟೋ ನೋಡಿ ದಂಗಾದ ನೆಟ್ಟಿಗರು
Next Article Actor Jaggesh ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ – ವಿಡಿಯೋ ನೋಡಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?