Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actor Jaggesh ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ – ವಿಡಿಯೋ ನೋಡಿ
ಮನರಂಜನೆ

Actor Jaggesh ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ – ವಿಡಿಯೋ ನೋಡಿ

Share
1 Min Read
SHARE

newsics.com

ಕೇರಳದ ಕೊಣ್ಣುರು ಸಮೀಪದಲ್ಲಿರುವ ಕೊಟ್ಟಿಯೂರು ಶಿವ ದೇವಸ್ಥಾನಕ್ಕೆ ನವರಸ ನಾಯಕ ಜಗ್ಗೇಶ್​​ ಭೇಟಿ ನೀಡಿದ್ದಾರೆ.

ಕೇರಳದ ಪುಣ್ಯಕ್ಷೇತ್ರಕ್ಕೆ ನಟ ಜಗ್ಗೇಶ್​ ಭೇಟಿ ಕೊಟ್ಟು ವಿಶೇಷ ಪೂಜೆ ಪುನಸ್ಕಾರ ಮಾಡಿಸಿದ್ದಾರೆ. ಈ ವಿಡಿಯೋವನ್ನು ನಟ ಜಗ್ಗೇಶ್​ ತಮ್ಮ ಇನ್​ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿಡಿಯೋ ಜೊತೆಗೆ ಶ್ರೀ ಕೊಟ್ಟಿಯೂರು ಶಿವನ ಆಲಯಕ್ಕೆ ಭೇಟಿ ನೀಡಿದ ಆಧ್ಯಾತ್ಮಿಕ ಕ್ಷಣ. ದಕ್ಷಬ್ರಹ್ಮನ ಶಿರಚ್ಛೇದ ಮಾಡಿದ ಶಿವನ ಅಂಶ ವೀರಭದ್ರನ ಐತಿಹಾಸಿಕ ಕ್ಷೇತ್ರ ಎಂಬ ದೃಡನಂಬಿಕೆಯ.

ವರ್ಷಕ್ಕೆ 28ದಿನಗಳು ಮಾತ್ರ ಪೂಜಾ ಕಾರ್ಯ ನಡೆಯುತ್ತದೆ ಈ ಕ್ಷೇತ್ರದಲ್ಲಿ. ಹಿಂದೆ ಕಾಡಿನ ಸುತ್ತಮುತ್ತ ವಾಸಮಾಡುತ್ತಿದ್ದ ಜನರ ಆರಾಧನ ಕ್ಷೇತ್ರವಾಗಿತ್ತು. ಇಂದು ಶಬರಿಮಲೆ ಅಯ್ಯಪ್ಪನ ಆಲಯದಂತೆ ಪ್ರಸಿದ್ಧಿ ಪಡೆದಿದೆ. ನನ್ನ ಆತ್ಮೀಯ ಮಿತ್ರ ಕೇರಳ ರಾಜ್ಯದ (DIG) ಪೋಲಿಸ್ ಆಧಿಕಾರಿ ಶ್ರೀ ಯತೀಶ್ ಚಂದ್ರರವರು ನನ್ನ ಬರಮಾಡಿಕೊಂಡು ದರ್ಶನಕ್ಕೆ ಸಹಕಾರಿಯಾದರು ಅಂತ ಬರೆದುಕೊಂಡಿದ್ದಾರೆ.

 

https://www.instagram.com/reel/DLmp_XWzG-c/?igsh=MThhem9tMmRodXFzdw==

TAGGED:#Actor #Jaggesh #visits #Kottiyur #temple
Share This Article
Facebook Twitter Copy Link Print
Previous Article ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ: ನಾಲ್ವರು ಅಧಿಕಾರಿಗಳು ಸಾವು, ಹಲವರಿಗೆ ಗಾಯ
Next Article ಪಾಕಿಸ್ತಾನ ನ್ಯೂಸ್ ಚಾನೆಲ್, ಸೆಲೆಬ್ರಿಟಿಗಳ ಜಾಲತಾಣ ಖಾತೆ ನಿಷೇಧ ರದ್ದು

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?