Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಟೇಸ್ಟ್ > ಭಾರೀ‌ ವೈರಲ್ ಆಯ್ತು ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿ! ವಿಡಿಯೋ ನೋಡಿ
ಟೇಸ್ಟ್ಲೈಫ್‌ಸ್ಟೈಲ್ವೈರಲ್

ಭಾರೀ‌ ವೈರಲ್ ಆಯ್ತು ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿ! ವಿಡಿಯೋ ನೋಡಿ

Share
1 Min Read
SHARE

newsics.com
ವಿಶಿಷ್ಟವಾದ ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿಯ ವಿಡಿಯೋವು ಆಹಾರಪ್ರಿಯರ ಗಮನ ಸೆಳೆದಿದೆ.

ಇಂಥ ಚಿತ್ರವಿಚಿತ್ರ ಆಹಾರಗಳು ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತವೆ. ಈಗ ಕಲ್ಲಂಗಡಿ (Watermelon) ಹಣ್ಣಿನ ತಂದೂರಿ (Tandoori Chicken) ಚಿಕನ್ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಹೆಚ್ಚಾಗಿ ಅಪರಿಚಿತ ವಿಧಾನವನ್ನೇ ಬಳಸಿಕೊಂಡು ಇಡೀ ಕೋಳಿಯನ್ನು ಸಿದ್ಧಪಡಿಸುತ್ತಿದ್ದಾರೆ. ವಿಡಿಯೋ ಕ್ಲಿಪ್‌ನಲ್ಲಿ ಅವರು ಕಲ್ಲಂಗಡಿಯ ಮೇಲಿನ ಭಾಗವನ್ನು ಕತ್ತರಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಒಂದು ಲೋಟವನ್ನು ಬಳಸಿ ಅದರಲ್ಲಿರುವ ರಸಭರಿತವಾದ ಕೆಂಪು ತಿರುಳನ್ನು ಮತ್ತು ತುಂಡುಗಳನ್ನು ಪ್ರತ್ಯೇಕ ಬಟ್ಟಲಿನಲ್ಲಿ ಇಡುತ್ತಾಳೆ.

ವೈರಲ್ ವಿಡಿಯೋದಲ್ಲಿ ಪಿಂಕ್ ತಂದೂರಿ ಚಿಕನ್ ತೋರಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಇದನ್ನು ಬಾರ್ಬಿ-ಕ್ಯೂ ಚಿಕನ್ ಎಂದು ಕರೆದಿದ್ದಾರೆ.

ಮಹಿಳೆ ಸಂಪೂರ್ಣವಾಗಿ ಚರ್ಮದ ಚಿಕನ್ ಅನ್ನು ನೀರಿನಲ್ಲಿ ತೊಳೆದು ಮಾಂಸದ ಮೂರು ತುಂಡುಗಳನ್ನು ಮಾಡಿದ್ದಾಳೆ. ಮತ್ತೊಂದು ಬಟ್ಟಲಿನಲ್ಲಿ ಹಿಟ್ಟು ಮತ್ತು ಬೇಕಿಂಗ್ ಪೌಡರ್ ಸೇರಿಸಿದ್ದಾಳೆ. ನಂತರ ಮಸಾಲೆ ಸೇರಿಸಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಮತ್ತು ನಿಂಬೆ ಹಿಂಡಿ ಮಿಶ್ರಣಕ್ಕೆ ನೀರು ಬೆರೆಸಿ ಚಿಕನ್ ಮಿಶ್ರಣ ಮಾಡುತ್ತಾರೆ.

ಬಳಿಕ ಚಿಕನ್‌ನ್ನು ಮರದ ಕೋಲಿನ ಮೇಲೆ ಇಡಲಾಗುತ್ತದೆ. ಟೊಳ್ಳಾದ ಕಲ್ಲಂಗಡಿಯೊಳಗೆ ಮುಚ್ಚಲಾಗುತ್ತದೆ. ಮಾಂಸವನ್ನು ಹುರಿಯಲು ತೆಂಗಿನ ಸಿಪ್ಪೆ ಮತ್ತು ಕಡ್ಡಿಗಳನ್ನು ಬಳಸಲಾಗುತ್ತದೆ. ಬೆಂಕಿ ಕಡಿಮೆಯಾದ ಅನಂತರ ಗೋಲ್ಡನ್ ಬ್ರೌನ್ ಮತ್ತು ಸ್ವಲ್ಪ ಸುಟ್ಟ ಕೋಳಿಯನ್ನು ತೆಗೆಯಲಾಗುತ್ತದೆ. ಅಗ ಕಲ್ಲಂಗಡಿ ಚಿಕನ್ ಬಡಿಸಲು ಸಿದ್ಧವಾಗುತ್ತದೆ.

https://youtu.be/Ctlo-c9Rbak

ಐದೇ ನಿಮಿಷದಲ್ಲಿ ರಸಂ ತಯಾರಿಸಿ!

TAGGED:Watermelon tandoori chicken recipe went viral! Watch the video
Share This Article
Facebook Twitter Copy Link Print
Previous Article ಪುರಿ ಜಗನ್ನಾಥನ ರತ್ನ ಭಂಡಾರ ದರ್ಶನ ಇಂದು
Next Article ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ‌ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?