Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಲ್ಕು ಹೆಸರು ಮರು ನಾಮಕರಣ ಜೊತೆ ರಾಜ್ಯದ ಮತ್ತೊಂದು ಜಿಲ್ಲೆ ಹೆಸರು ಬದಲು
ಕರ್ನಾಟಕಪ್ರಮುಖ

ನಾಲ್ಕು ಹೆಸರು ಮರು ನಾಮಕರಣ ಜೊತೆ ರಾಜ್ಯದ ಮತ್ತೊಂದು ಜಿಲ್ಲೆ ಹೆಸರು ಬದಲು

Share
1 Min Read
SHARE

newsics.com

ನಂದಿಬೆಟ್ಟ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರನ್ನು ‘ಬೆಂಗಳೂರು ಉತ್ತರ ಜಿಲ್ಲೆ’ ಎಂದು ಹಾಗೂ ಬಾಗೇಪಲ್ಲಿ ಪಟ್ಟಣದ ಹೆಸರನ್ನು ‘ಭಾಗ್ಯ ನಗರ’ ಎಂದು ಮರು ನಾಮಕರಣ ಮಾಡಲು ನಂದಿಬೆಟ್ಟದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದೇ ವೇಳೆ ವಿರೋಧಪಕ್ಷಗಳ ತೀವ್ರ ವಿರೋಧದ ನಡುವೆಯೇ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿವಂಗತ ಡಾ.ಮನಮೋಹನ್‌ ಸಿಂಗ್ ಅವರ ಹೆಸರಿಡಲು ತೀರ್ಮಾನಿಸಲಾಗಿದ್ದು, ‘ಡಾ.ಮನಮೋಹನ್‌ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ಒಂದೇ ಸಚಿವ ಸಂಪುಟ ಸಭೆಯಲ್ಲಿ ಮೂರು ಮರು ನಾಮಕರಣಗಳ ಪ್ರಸ್ತಾವನೆಗೆ ಅಂಗೀಕಾರ ದೊರಕಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರ ಜಿಲ್ಲೆಯ ತಾಲೂಕು ಆದ ಬಾಗೇಪಲ್ಲಿ ಪಟ್ಟಣದ ಹೆಸರನ್ನು ಬದಲಾಯಿಸಲು ಸ್ಥಳೀಯ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆ ನೀಡಿದ್ದರು. ಆಂಧ್ರ ಗಡಿಯಲ್ಲಿ ಈ ಪಟ್ಟಣವಿದ್ದು, ಹಳ್ಳಿಯನ್ನು ತೆಲುಗಿನಲ್ಲಿ ಪಲ್ಲಿ ಎಂದು ಕರೆಯುತ್ತಾರೆ. ಹೀಗಾಗಿ ಬಾಗೇಪಲ್ಲಿ ಬದಲಿಗೆ ಭಾಗ್ಯನಗರ ಎಂದು ಬದಲಾವಣೆ ಮಾಡಲು ತೀರ್ಮಾನಿಸಲಾಯಿತು ಎಂದು ಹೇಳಿದರು.

ಬಾಗೇಪಲ್ಲಿಯ ಸಾಕಷ್ಟು ಹಳ್ಳಿಗಳ ಹೆಸರಿನಲ್ಲೂ ಪಲ್ಲಿ ಎಂದಿದೆ. ಅವುಗಳ ಕತೆಯೇನು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಶಾಸಕರು ಬಾಗೇಪಲ್ಲಿ ಹೆಸರು ಬದಲಿಸುವಂತೆ ಮನವಿ ಮಾಡಿದ್ದರು. ಹೀಗಾಗಿ ಬದಲಿಸಲು ನಿರ್ಣಯ ಮಾಡಿದ್ದೇವೆ. ಉಳಿದ ಹಳ್ಳಿಗಳ ಬಗ್ಗೆ ಗೊತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ನಗರ ವಿವಿ ಹೆಸರು ಬದಲು:
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ‘ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ’ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದ್ದೇವೆ. ಮನಮೋಹನ್‌ ಸಿಂಗ್‌ ಅವರು ಆರ್ಥಿಕ ತಜ್ಞರು, ಪ್ರಧಾನಿಯಾಗಿ ದೇಶಕ್ಕಾಗಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಹೀಗಾಗಿ ಅವರ ಹೆಸರು ನಾಮಕರಣ ಮಾಡುವುದು ಸೂಕ್ತ ಎಂದು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಉಡುಪಿ ಮೂಲಕ 10 ದೇಶಗಳಿಗೆ ಡ್ರಗ್ಸ್ ಸರಬರಾಜು : 8 ಮಂದಿ ಅರೆಸ್ಟ್

TAGGED:Another district in the state has been renamed along with four other renamings.
Share This Article
Facebook Twitter Copy Link Print
Previous Article ಉಡುಪಿ ಮೂಲಕ 10 ದೇಶಗಳಿಗೆ ಡ್ರಗ್ಸ್ ಸರಬರಾಜು : 8 ಮಂದಿ ಅರೆಸ್ಟ್
Next Article ನಂದಿನಿ ಪೂರೈಕೆಯಲ್ಲಿ 21 ಕೋಟಿ ರೂ. ಅಕ್ರಮ? ಬಮುಲ್‌ ಅಧಿಕಾರಿಗಳ ಕರಾಮತ್ತು

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?