Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ‌ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು
ದೇಶಮನರಂಜನೆ

ಲವ್ ದೋಖಾ… ನಟ ರಾಜ್ ತರುಣ್ ಪ್ರೇಯಸಿ‌ ಲಾವಣ್ಯ ಆತ್ಮಹತ್ಯೆ ಹೈಡ್ರಾಮಾ, ನಟನ ವಿರುದ್ಧ ವಂಚನೆ ದೂರು

Share
2 Min Read
SHARE

newsics.com
ಹೈದ್ರಾಬಾದ್: ತೆಲುಗು ಚಿತ್ರರಂಗದ ನಟ ರಾಜ್ ತರುಣ್ ತಮ್ ಗರ್ಲ್‌ಫ್ರೆಂಡ್ ಕಾರಣಕ್ಕೆ ಕಳೆದ ಒಂದು ವಾರದಿಂದಲೂ ಭಾರೀ ಸುದ್ದಿಯಲ್ಲಿದ್ದಾರೆ.

ರಾಜ್ ತರುಣ್ ಅವರ ಮಾಜಿ ಪ್ರೇಯಸಿ ಲಾವಣ್ಯ, ರಾಜ್ ವಿರುದ್ಧ ದೂರು ನೀಡಿದ್ದು, ರಾಜ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇದೀಗ ಲಾವಣ್ಯ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಲಾವಣ್ಯ ಅವರ ಆತ್ಮಹತ್ಯೆ ತಡೆದಿದ್ದಾರೆ ಎನ್ನಲಾಗಿದೆ.
ಲಾವಣ್ಯ ಶನಿವಾರ ತಡರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದು ಸೂಕ್ತ ಸಮಯಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿ ಆತ್ಮಹತ್ಯೆ ತಡೆದಿದ್ದಾರೆ ಎನ್ನಲಾಗುತ್ತಿದೆ.

ಶನಿವಾರ ತಮ್ಮ ವಕೀಲರನ್ನು ಭೇಟಿ ಆಗಿದ್ದ ಲಾವಣ್ಯ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ನಡೆಯುತ್ತಿರುವ ಟ್ರೋಲಿಂಗ್, ನಟ ರಾಜ್ ತರುಣ್, ತಮ್ಮ ವಿರುದ್ಧ ಮಾಡುತ್ತಿರುವ ಷಡ್ಯಂತ್ರ ಇನ್ನಿತರ ಕಾರಣಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದರು. ತನಗೆ ಸಾವೇ ಕೊನೆಯ ದಾರಿ ಎಂದೂ ಹೇಳಿಕೊಂಡಿದ್ದರಂತೆ.

ಶನಿವಾರ ರಾತ್ರಿ ವಕೀಲರಿಗೆ ಸಂದೇಶ ಕಳಿಸಿದ್ದ ಲಾವಣ್ಯ, ‘ಈ ಪ್ರಪಂಚದಲ್ಲಿ ನನ್ನ ದಿನಗಳು ಅಂತ್ಯವಾದವು’, ‘ಈ ಮೈಂಡ್ ಗೇಮ್, ಗಾಸಿಪ್‌ಗಳಿಂದ ನನಗೆ ಸಾಕಾಗಿ ಹೋಗಿದೆ’ ಎಂದೆಲ್ಲ ಸಂದೇಶ ಕಳಿಸಿದ್ದರಂತೆ.

ಕೂಡಲೇ ಲಾವಣ್ಯ ಅವರ ವಕೀಲರು ನರಸಂಗಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಲಾವಣ್ಯ ಅವರ ಮನೆಗೆ ಧಾವಿಸಿದ ಪೊಲೀಸರು ಆಕೆಯ ಆತ್ಮಹತ್ಯೆ ಯತ್ನವನ್ನು ತಡೆದಿದ್ದಾರೆ ಎಂದು ತಿಳಿದುಬಂದಿದೆ.
ನಟ ರಾಜ್ ತರುಣ್ ವಿರುದ್ಧ ಆರೋಪ ಮಾಡಿರುವ ಲಾವಣ್ಯ, ತಾವು ಹಾಗೂ ರಾಜ್ ಕಳೆದ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಪ್ರೇಮಿಗಳಾಗಿದ್ದು, ಆದರೆ ಇತ್ತೀಚೆಗೆ ರಾಜ್ ಬೇರೆ ನಟಿಯೊಂದಿಗೆ ಪ್ರೇಮಕ್ಕೆ ಬಿದ್ದು, ನನಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮದುವೆಯಾಗುವುದಾಗಿ ಭರವಸೆ ನೀಡಿ ತಮ್ಮೊಂದಿಗೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾರೆ ಎಂದೆಲ್ಲ ಲಾವಣ್ಯ ಆರೋಪ ಮಾಡಿದ್ದಾರೆ. ನರ್ಸಂಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ರಾಜ್ ವಿರುದ್ಧ ದೂರು ಸಹ ದಾಖಲಾಗಿದೆ.
ರಾಜ್ ತರುಣ್ ಟಾಲಿವುಡ್ನಲ್ಲಿ ಕಳೆದ ಹತ್ತು ವರ್ಷಕ್ಕೂ ಹೆಚ್ಚು ಸಮಯದಿಂದ ನಾಯಕ ನಟರಾಗಿ ಗುರುತಿಸಿಕೊಂಡಿದ್ದಾರೆ. ಲಾವಣ್ಯ ಹೇಳುತ್ತಿರುವಂತೆ, ರಾಜ್ ನಟಿಸುತ್ತಿರುವ ‘ತಿರುಗಬಡರಾ ಸ್ವಾಮಿ’ ಸಿನಿಮಾದ ನಟಿಯೊಟ್ಟಿಗೆ ರಾಜ್ ಪ್ರೇಮಕ್ಕೆ ಬಿದ್ದಿದ್ದಾರಂತೆ. ಅದರಂತೆ ‘ತಿರುಗಬಡರಾ ಸ್ವಾಮಿ’ ಸಿನಿಮಾದ ನಟಿ, ಲಾವಣ್ಯ ವಿರುದ್ಧ ದೂರು ನೀಡಿದ್ದು, ಲಾವಣ್ಯ, ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ತಿರುಪತಿಯಲ್ಲಿ ಮರದ ಕೊಂಬೆ ಬಿದ್ದು ಬೆಂಗಳೂರಿನ ಮಹಿಳೆಗೆ ಗಾಯ, ಆಸ್ಪತ್ರೆಗೆ ದಾಖಲು, ವಿಡಿಯೊ ನೋಡಿ

AI ತಂತ್ರಜ್ಞಾನ ಮೂಲಕ ಹೊಸ ಮೆಟ್ರೋ ಮಾರ್ಗಗಳಲ್ಲೂ ಅಪರ್ಣಾ ಧ್ವನಿಯನ್ನೇ ಉಳಿಸಿಕೊಳ್ಳಲು‌ BMRCL ಚಿಂತನೆ

ಶ್ರೀಕೃಷ್ಣನನ್ನೇ ಮದುವೆಯಾದ ಹರ್ಷಿಕಾ! ವಿಡಿಯೋ ನೋಡಿ

ಭಾರೀ‌ ವೈರಲ್ ಆಯ್ತು ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿ! ವಿಡಿಯೋ ನೋಡಿ

ಟ್ರಂಪ್ ಮೇಲೆ ಗುಂಡಿನ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

TAGGED:fraud complaint against the actorLove Dokha... Actor Raj Tarun's girlfriend Lavanya suicide hydrama
Share This Article
Facebook Twitter Copy Link Print
Previous Article ಭಾರೀ‌ ವೈರಲ್ ಆಯ್ತು ಕಲ್ಲಂಗಡಿ ತಂದೂರಿ ಚಿಕನ್ ರೆಸಿಪಿ! ವಿಡಿಯೋ ನೋಡಿ
Next Article ವಾರ ಭವಿಷ್ಯ 14-07-2024 | 20-07-2024 … ವೃಷಭ- ಸಕಾರಾತ್ಮಕ ಬದಲಾವಣೆ, ಕುಂಭ- ಮನದಾಸೆಗಳು ಈಡೇರಲಿವೆ, ನಿಮ್ಮ ಈ ವಾರದ ಭವಿಷ್ಯ ಹೇಗಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?