newsics.com
ಬೆಂಗಳೂರು: ಚಿನ್ನದ ಬೆಲೆ ಮಂಗಳವಾರದಿಂದ ಸತತವಾಗಿ ಏರುತ್ತಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ 55 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಏರಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಇವತ್ತು ಹೆಚ್ಚಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 3ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,050 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,330 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ನಂದಿನಿ ಪೂರೈಕೆಯಲ್ಲಿ 21 ಕೋಟಿ ರೂ. ಅಕ್ರಮ? ಬಮುಲ್ ಅಧಿಕಾರಿಗಳ ಕರಾಮತ್ತು