Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಪರಾರಿ
ಪ್ರಮುಖ

ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಪರಾರಿ

Share
1 Min Read
SHARE

newsics.com

ಔರಂಗಾಬಾದ್: ಮದುವೆಯಾಗಿ 45 ದಿನಕ್ಕೆ ಗಂಡನನ್ನು ಕೊಂದು ಮಹಿಳೆಯೊಬ್ಬಳು ಮಾವನ ಜತೆ ಓಡಿ ಹೋಗಿರುವ ಘಟನೆ ಔರಂಗಾಬಾದ್ ನಲ್ಲಿ ನಡೆದಿದೆ.

ಮದುವೆಯಾಗಿ 45ದಿನಕ್ಕೆ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿದ್ದಳು. ಈ ಘಟನೆಯು ಇತ್ತೀಚೆಗೆ ಮೇಘಾಲಯದಲ್ಲಿ ನಡೆದ ರಾಜಾ ರಘುವಂಶಿ ಹತ್ಯೆಯನ್ನು ನೆನಪಿಸುತ್ತದೆ. ಅಲ್ಲಿ ಕೂಡ ಸೋನಮ್ ತನ್ನ ಪ್ರಿಯಕರ ರಾಜ್ ಕುಶ್ವಾಹನ ಜತೆ ಸೇರಿ ಹನಿಮೂನ್ಗೆ ಹೋದಾಗ ಗಂಡನನ್ನು ಹತ್ಯೆ ಮಾಡಿಸಿದ್ದಳು.

ಔರಂಗಾಬಾದ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಮೃತ ಪ್ರಿಯಾಂಶು ಅಲಿಯಾಸ್ ಛೋಟು ಅವರ ಪತ್ನಿ ಗುಂಜಾ ಸಿಂಗ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 24ರ ರಾತ್ರಿ ನಬಿನಗರ ಪೊಲೀಸ್ ಠಾಣೆ ಪ್ರದೇಶದ ಲೆಂಬೋಕಾಪ್ ಬಳಿ ಘಟನೆ ನಡೆದಿತ್ತು. ಪ್ರಿಯಾಂಶುವನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಕುರಿತು ಎಸ್ಪಿ ಅಂಬರೀಶ್ ರಾಹುಲ್ ಮಾಹಿತಿ ನೀಡಿದ್ದಾರೆ.

ಈ ಕೊಲೆಗೆ ಸೂತ್ರಧಾರಿ ಪ್ರಿಯಾಂಶು ಅವರ ಪತ್ನಿ ಗುಂಜಾ ಸಿಂಗ್. ಆಕೆಗೆ ತನ್ನ ತಂದೆಯ ಅಕ್ಕನ ಗಂಡ ಅಂದರೆ ಮಾವ ಜೀವನ್ಸಿಂಗ್ ಜತೆ ಅಕ್ರಮ ಸಂಬಂಧವಿತ್ತು. ಮದುವೆಯ ನಂತರ ಪ್ರಿಯಾಂಶು ಅವರ ಸಂಬಂಧಕ್ಕೆ ಅಡ್ಡಿಯಾಗಿದ್ದ, ಹೀಗಾಗಿ ಇಬ್ಬರೂ ಶೂಟರ್ಗಳನ್ನು ನೇಮಿಸಿಕೊಂಡು ಕೊಲ್ಲಲು ಸಂಚು ರೂಪಿಸಿದ್ದರು.

ಜೂನ್ 24ರಂದು ಪ್ರಿಯಾಂಶು ರಾತ್ರಿ ಗ್ರಾಮವಾದ ಬರ್ವಾನ್ಗೆ ಬೈಕ್ನಲ್ಲಿ ಹಿಂದಿರುಗುತ್ತಿದ್ದಾಗ, ಗುಂಡು ಹಾರಿಸಲಾಗಿದೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದರು.ಎಸ್‌ಐಟಿ ಗುಂಜಾ ಸಿಂಗ್, ಜೈಶಂಕರ್ ಮತ್ತು ಮುಖೇಶ್ ಶರ್ಮಾ ಅವರನ್ನು ಬಂಧಿಸಿದೆ.
ವಿಚಾರಣೆ ಸಮಯದಲ್ಲಿ ತನ್ನ ಗಂಡನ ಕೊಲೆಯಲ್ಲಿ ತನ್ನ ಕೈವಾಡವಿದೆ ಎಂದು ಗುಂಜಾ ಒಪ್ಪಿಕೊಂಡಿದ್ದಾಳೆ.

ಪೊಲೀಸರು ಜೀವನ್ ಸಿಂಗ್ನನ್ನು ಕೂಡ ಬಂಧಿಸಿದ್ದಾರೆ. ಇತ್ತೀಚೆಗೆ ನಡೆದ ಮತ್ತೊಂದು ಪ್ರಕರಣದಲ್ಲಿ, ಪೂಜಾ ಎಂಬ ಮಹಿಳೆ ತನ್ನ ಪ್ರಿಯಕರ ಕಮಲೇಶ್ ಯಾದವ್ ಜೊತೆ ಸೇರಿ ತನ್ನ ಪತಿ ಬಿಕ್ಕುವನ್ನು ಹತ್ಯೆ ಮಾಡಿದ್ದಳು.

ಸಿಎಂ ಸಿದ್ದರಾಮಯ್ಯರಿಂದ ಅವಮಾನ: ಪತ್ರ ಬರೆದು ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ

TAGGED:45 days after marriageshe killed her husband and fled with her father-in-law
Share This Article
Facebook Twitter Copy Link Print
Previous Article ಎಎಸ್ಪಿಗೆ ಸಿಎಂ ಸಿದ್ದರಾಮಯ್ಯ ಅವಮಾನ: ಸ್ವಯಂ ನಿವೃತ್ತಿಗೆ ಮುಂದಾಗಿ ಅಧಿಕಾರಿ ಬರೆದ ಪತ್ರದಲ್ಲೇನಿದೆ?
Next Article ತಿಂಗಳಿಗೆ 4 ಲಕ್ಷ ಜೀವನಾಂಶ ಸಾಕಾಗಲ್ಲ; ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸೀನ್ ಜಹಾನ್

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?