Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತಿಂಗಳಿಗೆ 4 ಲಕ್ಷ ಜೀವನಾಂಶ ಸಾಕಾಗಲ್ಲ; ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸೀನ್ ಜಹಾನ್
ಪ್ರಮುಖ

ತಿಂಗಳಿಗೆ 4 ಲಕ್ಷ ಜೀವನಾಂಶ ಸಾಕಾಗಲ್ಲ; ಮೊಹಮ್ಮದ್ ಶಮಿ ಮಾಜಿ ಪತ್ನಿ ಹಸೀನ್ ಜಹಾನ್

Share
1 Min Read
SHARE

newsics.com

ಕೊಲ್ಕತ್ತಾ: ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ವಿಚ್ಚೇದಿತ ಪತ್ನಿ ಹಸೀನ್ ಜಹಾನ್ ಶಮಿ ಜೀವನಾಂಶವಾಗಿ ತಿಂಗಳಿಗೆ ನೀಡುವ ನಾಲ್ಕು ಲಕ್ಷ ಸಾಕಾಗುವುದಿಲ್ಲ ಎಂದು ಹೇಳಿದ್ದಾರೆ.

ಮಾಡೆಲ್ ಆಗಿದ್ದ ಹಸೀನ್ ಜಹಾನ್ ಅವರು 2014 ರಲ್ಲಿ ಮೊಹಮ್ಮದ್ ಶಮಿ ಅವರನ್ನು ಮದುವೆಯಾದರು. 2015 ರಲ್ಲಿ ದಂಪತಿಗೆ ಐರಾ ಎಂಬ ಮಗಳು ಹುಟ್ಟಿದಳು. 2018 ರಲ್ಲಿ ಶಮಿ ಮತ್ತು ಹಸೀನ್ ಜಹಾನ್ ಬೇರ್ಪಟ್ಟರು. ಈ ವೇಳೆ ಹಸೀನ್ ಜಹಾನ್ ಅವರು ಮೊಹಮ್ಮದ್ ಶಮಿ ತಮ್ಮನ್ನು ದೈಹಿಕವಾಗಿ ಹಿಂಸೆ ಮಾಡಿದರು ಎಂದು ಆರೋಪಿಸಿ ಶಮಿ ವಿರುದ್ಧ ದೂರು ದಾಖಲಿಸಿದ್ದರು.

ಶಮಿ ಮತ್ತು ಅವರ ಕುಟುಂಬ ತಮ್ಮನ್ನು ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು. ಕುಟುಂಬ ನಿರ್ವಹಣೆಗಾಗಿ ತಿಂಗಳಿಗೆ 7 ಲಕ್ಷ ರೂಪಾಯಿ ನೀಡುವಂತೆ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೋರ್ಟ್ 4 ಲಕ್ಷ ನೀಡುವಂತೆ ನಿರ್ದೇಶನ ನೀಡಿದೆ.
ಕೋಲ್ಕತಾ ಹೈಕೋರ್ಟ್ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದು ದೊಡ್ಡ ಗೆಲುವಾಗಿದ್ದು ಬಹಳ ದಿನಗಳ ಹೋರಾಟದ ನಂತರ ತನಗೆ ನ್ಯಾಯ ಸಿಕ್ಕಿದೆ ಎಂದರು.
ದೇವರು ನನಗೆ ಗೆಲುವು ನೀಡಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ. ನಾನು ಬಹಳ ದಿನಗಳಿಂದ ನಾನು ಇದಕ್ಕಾಗಿ ಹೋರಾಡುತ್ತಿದ್ದೆ. ಈಗ ನಾನು ನನ್ನ ಮಗಳಿಗೆ ಉತ್ತಮ ಶಿಕ್ಷಣ ಕೊಡಿಸಲು ಮತ್ತು ಆರಾಮವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ.

ಆದರೂ ಶಮಿ ಅವರ ಇಂದಿನ ಆದಾಯ ಮತ್ತು ಜೀವನಶೈಲಿಗೆ ಹೋಲಿಸಿದರೆ ಈ ಮೊತ್ತ ಏನೂ ಅಲ್ಲ. ನಾವು ಸುಮಾರು ಏಳು ವರ್ಷಗಳ ಹಿಂದೆ ನ್ಯಾಯಾಲಯದಲ್ಲಿ 10 ಲಕ್ಷ ರೂಪಾಯಿ ಕೇಳಿದ್ದೆವು. ಅಂದಿನಿಂದ ಶಮಿ ಅವರ ಆದಾಯ ಮತ್ತು ಹಣದುಬ್ಬರ (inflation) ಎರಡೂ ಹೆಚ್ಚಾಗಿದೆ” ಎಂದು ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಪರಾರಿ

TAGGED:4 lakhs per month as maintenance is not enough: Mohammed Shami's ex-wife Hasin Jahan
Share This Article
Facebook Twitter Copy Link Print
Previous Article ಮದುವೆಯಾಗಿ 45 ದಿನಕ್ಕೆ ಗಂಡನ ಕೊಂದು, ಮಾವನ ಜತೆ ಪರಾರಿ
Next Article ನಿನ್ನೆ ತೆರವು ಮಾಡಿದ್ದ ಪಾಕಿಸ್ತಾನದ ಸೆಲೆಬ್ರಿಟಿಗಳ ಸೋಷಿಯಲ್ ಮೀಡಿಯಾ ಅಕೌಂಟ್ ಮತ್ತೆ ಬ್ಯಾನ್

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?