Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ನಟ ವಿಷ್ಣುವರ್ಧನ್ ನಟನೆ ಹೀಯಾಳಿಸಿದ ತಮಿಳು ಯೂಟ್ಯೂಬರ್ – ಕನ್ನಡಿಗರ ಆಕ್ರೋಶ
ಮನರಂಜನೆ

ನಟ ವಿಷ್ಣುವರ್ಧನ್ ನಟನೆ ಹೀಯಾಳಿಸಿದ ತಮಿಳು ಯೂಟ್ಯೂಬರ್ – ಕನ್ನಡಿಗರ ಆಕ್ರೋಶ

Share
1 Min Read
SHARE

newsics.com

ತಮಿಳಿನ ಯೂಟ್ಯೂಬರ್ ಓರ್ವ ‘ಸಾಹಸ ಸಿಂಹ’, ನಟ ವಿಷ್ಣುವರ್ಧನ್ ನಟನೆಯನ್ನು ಹೀಯಾಳಿಸಿದ್ದು, ಮಾತನಾಡಿ ಕನ್ನಡಿಗರನ್ನು ಕೆಣಕಿದ್ದಾನೆ.

ಕೋಟಿಗೊಬ್ಬ ಚಿತ್ರದಲ್ಲಿ ನಟ ವಿಷ್ಣುವರ್ಧನ್ ಅಭಿನಯವನ್ನು ಈತ ಹೀಯಾಳಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈತನನ್ನು ಕನ್ನಡಿಗರು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ.

ಈ ಸಿನಿಮಾದಲ್ಲಿ ಕಾಲಿನಿಂದ ವಿಲನ್ ನ್ನು ಹಗ್ಗದಿಂದ ಕಟ್ಟಿ ಹಾಕುವ ದೃಶ್ಯ ಮತ್ತು ಸಿಂಹ ವಿಷ್ಣು ರೂಪ ಪಡೆಯುವ ಗ್ರಾಫಿಕ್ಸ್ ನ್ನು ಟೀಕಿಸಿದ್ದಾನೆ. ಸದ್ಯ ವಿಡಿಯೋ ವೈರಲ್ ಆಗಿದೆ. ಟೂಬ್ ಲೈಟ್ ಮೈಂಡ್ ಟಾಮ್ ವಿಜಯ ಹೆಸರಿನ ಯೂಟ್ಯೂಬ್ ಚಾನೆಲ್ ನಲ್ಲಿ ಈ ವಿಡಿಯೋ ಅಪ್ ಲೋಡ್ ಆಗಿದೆ. ಕೋಟಿಗೊಬ್ಬ ಸಿನಿಮಾ ರಜನಿಕಾಂತ್ ನಟನೆಯ ಭಾಷಾ ಸಿನಿಮಾದ ರಿಮೇಕ್ ಆಗಿದೆ. ಈ ಸಿನಿಮಾದಲ್ಲಿ ಅವರು ಶೇಡ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಅಂದು ಸೂಪರ್ ಹಿಟ್ ಆಗಿತ್ತು.

 

https://youtu.be/ciFTliPosGQ?si=NV8srxAjYIT-l9Oe

Share This Article
Facebook Twitter Copy Link Print
Previous Article Viral ಹೆಚ್ಚುವರಿ ಕಪ್ ಕಾಫಿ ನೀಡಲು ನಿರಾಕರಿಸಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ – ವೈರಲ್ ವಿಡಿಯೋ ನೋಡಿ
Next Article ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ….ಮಹಿಳೆ, ಮಗನ ಗಂಟಲು ಸೀಳಿ ಹತ್ಯೆ ಮಾಡಿದ ಕಾರು ಹೌಸ್ ಕೀಪರ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?