Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ….ಮಹಿಳೆ, ಮಗನ ಗಂಟಲು ಸೀಳಿ ಹತ್ಯೆ ಮಾಡಿದ ಕಾರು ಹೌಸ್ ಕೀಪರ್
Uncategorized

ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ….ಮಹಿಳೆ, ಮಗನ ಗಂಟಲು ಸೀಳಿ ಹತ್ಯೆ ಮಾಡಿದ ಕಾರು ಹೌಸ್ ಕೀಪರ್

Share
1 Min Read
SHARE

newsics.com

ನವದೆಹಲಿ: ಮನೆ ಕೆಲಸದವನೇ ಮಹಿಳೆ ಹಾಗೂ ಆಕೆಯ ಮಗನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಲಜಪತ್ ನಗರದಲ್ಲಿ ನಡೆದಿದೆ.

ಕೆಲಸದವನಿಗೆ ರುಚಿಕಾ ಸೇವಾನಿ ಗದರಿಸಿದ್ದರಿಂದ ಕೋಪಗೊಂಡು ಇಬ್ಬರ ಕತ್ತು ಸೀಳಿ ಪರಾರಿಯಾಗಿದ್ದಾನೆ. ಬುಧವಾರ ರಾತ್ರಿ 9.30ರ ಸುಮಾರಿಗೆ ರುಚಿಕಾ ಅವರ ಪತಿ ಕುಲದೀಪ್ ಕೆಲಸದಿಂದ ಹಿಂದಿರುಗಿದಾಗ ಬಾಗಿಲು ಲಾಕ್ ಆಗಿತ್ತು. ಪತ್ನಿ ಹಾಗೂ ಮಗನಿಗೆ ಕರೆ ಮಾಡಿದ್ದಾರೆ. ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆಯೂ ಬರಲಿಲ್ಲ. ಕುಲದೀಪ್ ಸೇವಾನಿ ಗೇಟ್ ಬಳಿ ಮತ್ತು ಮೆಟ್ಟಿಲುಗಳ ಮೇಲೆ ರಕ್ತದ ಕಲೆಗಳನ್ನು ಸಹ ನೋಡಿ ಗಾಬರಿಗೊಂಡು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ.

ಲಜಪತ್ ನಗರ ಮಾರ್ಕೆಟ್​ನಲ್ಲಿ ಕುಲದೀಪ್, ರುಚಿಕಾ ದಂಪತಿ ಬಟ್ಟೆ ಅಂಗಡಿ ಹೊಂದಿದ್ದರು. ಕುಲದೀಪ್- ರುಚಿಕಾ ಮನೆಯಲ್ಲಿ ಮನೆ ಕೆಲಸ, ಕಾರ್ ಡ್ರೈವರ್ ಆಗಿ ಮುಖೇಶ್ ಕೆಲಸ ಮಾಡುತ್ತಿದ್ದ. ಲಜಪತ್ ನಗರ ಪಕ್ಕದ ಅಮರ್ ಕಾಲೋನಿಯಲ್ಲಿ ವಾಸವಿದ್ದ. ಮನೆ ಕೆಲಸದ ವಿಷಯಕ್ಕೆ ಬೈದ್ದಿದ್ದಕ್ಕಾಗಿ ಕೋಪಗೊಂಡು ಕುತ್ತಿಗೆ ಸೀಳಿದ್ದಾನೆ.

ಕೃತ್ಯ ನಡೆಸಿದ ಬಳಿಕ ಸಿಟಿ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದ ಮುಖೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆಯಲ್ಲಿ ಸತ್ಯವನ್ನು ಒಪ್ಪಿಕೊಂಡಿದ್ದಾನೆ.

ಏರಿಯಾದ ಸಿಸಿಟಿವಿ ದೃಶ್ಯ ಪಡೆದು ಪರಿಶೀಲನೆ, ಹೆಚ್ಚಿನ ತನಿಖೆಯನ್ನು ಲಜಪತ್ ನಗರ ಪೊಲೀಸರು ನಡೆಸುತ್ತಿದ್ದಾರೆ.

TAGGED:#delhi #murder #crime #case #police
Share This Article
Facebook Twitter Copy Link Print
Previous Article ನಟ ವಿಷ್ಣುವರ್ಧನ್ ನಟನೆ ಹೀಯಾಳಿಸಿದ ತಮಿಳು ಯೂಟ್ಯೂಬರ್ – ಕನ್ನಡಿಗರ ಆಕ್ರೋಶ
Next Article ASP ಭರಮನಿಗೆ ಕರೆ ಮಾಡಿದ ಸಿಎಂ: ಹೊಡೆಯಲು ಕೈ ಎತ್ತಿದ್ದಕ್ಕೆ ಸಿಎಂ ಕೊಟ್ಟ ಕಾರಣ ಏನು? ಕಚೇರಿಗೆ ಮರಳಿದ ಅಧಿಕಾರಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?