Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿ ಓಡಾಡುತ್ತಿದ್ದ ಐಷಾರಾಮಿ ಫೆರಾರಿ ಕಾರು -ತೆರಿಗೆ ಪಾವತಿಸಲು ಸಂಜೆವರೆಗೆ ಗಡುವು ನೀಡಿದ RTO
ಕರ್ನಾಟಕ

ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿ ಓಡಾಡುತ್ತಿದ್ದ ಐಷಾರಾಮಿ ಫೆರಾರಿ ಕಾರು -ತೆರಿಗೆ ಪಾವತಿಸಲು ಸಂಜೆವರೆಗೆ ಗಡುವು ನೀಡಿದ RTO

Share
1 Min Read
SHARE

newsics.com

ಬೆಂಗಳೂರು: ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿ ಓಡಾಡುತ್ತಿದ್ದ ಐಷಾರಾಮಿ ಫೆರಾರಿ ಕಾರನ್ನು ಆರ್‌ಟಿಓ (RTO) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರ ರಿಜಿಸ್ಟ್ರೇಷನ್ ಹೊಂದಿರುವ ಐಷಾರಾಮಿ ಫೆರಾರಿ ಕಾರು ಬೆಂಗಳೂರಿನಲ್ಲಿ ಓಡಾಡಿಕೊಂಡಿತ್ತು. ಜಯನಗರದಲ್ಲಿರುವ ಕಾರಿನ ಮನೆಯ ಮಾಲೀಕರಿಗೆ ಇದೀಗ ಆರ್ ಟಿಓ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ಕಾರಿನ ಮಾಲೀಕ ತೆರಿಗೆ ಪಾವತಿಗೆ ಸಮಯಾವಕಾಶ ಕೋರಿದ್ದಾನೆ. ಈ ಹಿನ್ನೆಲೆಯಲ್ಲಿ ಆರ್‌ಟಿಓ ಅಧಿಕಾರಿಗಳು ಜುಲೈ 03ರ ಸಂಜೆಯವರೆಗೆ 1.58 ಕೋಟಿ ರೂಪಾಯಿ ತೆರಿಗೆಯನ್ನು ಪಾವತಿಸಲು ಗಡುವು ನೀಡಿದ್ದಾರೆ. ಒಂದು ವೇಳೆ ಈ ಗಡುವಿನೊಳಗೆ ತೆರಿಗೆ ಪಾವತಿಯಾಗದಿದ್ದರೆ, ಕಾರನ್ನು ಸೀಜ್‌ ಮಾಡಿ ಮಾಲೀಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆರ್‌ಟಿಓ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ

ಸುಮಾರು ಏಳೂವರೆ ಕೋಟಿ ಮೌಲ್ಯದ ಫೆರಾರಿ ಕಾರು ಬೆಂಗಳೂರಿನ ಲಾಲ್ ಬಾಗ್ ಬಳಿ ತೆರಳುತ್ತಿದ್ದ ಆರ್ ಟಿ ಓ ಅಧಿಕಾರಿಗಳು ಹಿಡಿದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾಲೀಕ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸಿ ಓಡಾಡುತ್ತಿರುವುದು ಖಚಿತವಾಗಿದೆ. ಕಾರನ್ನು ವಶಕ್ಕೆ ಪಡೆದಿರುವ ಆರ್ ಟಿಓ ಅಧಿಕಾರಿಗಳು ಇಂದು ಸಂಜೆಯೊಳಗೆ 1.58 ತೆರಿಗೆ ಪಾವತಿಸಿ ಕಾರು ಪಡೆದುಕೊಳ್ಳುವಂತೆ ಡೆಡ್ ಲೈನ್ ನೀಡಿದ್ದಾರೆ.

 

 

Share This Article
Facebook Twitter Copy Link Print
Previous Article ಆನ್​ಲೈನ್​ ಬೆಟ್ಟಿಂಗ್ ಗೆ ಜೀವ ಕಳೆದುಕೊಂಡ ಯುವಕ
Next Article Marriage matter ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ, ಅದೇ ರಾತ್ರಿ ಜಿಲ್ಲಾಸ್ಪತ್ರೆಯಲ್ಲಿ ಆತ್ಮ*ಹ*ತ್ಯೆ! ಈತನಿಗೇನಾಯ್ತು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?