Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heart Attack Death: ಒಂದೇ ಕುಟುಂಬದ 7 ಮಂದಿ ಹೃದಯಾಘಾತಕ್ಕೆ ಬಲಿ
ಕರ್ನಾಟಕ

Heart Attack Death: ಒಂದೇ ಕುಟುಂಬದ 7 ಮಂದಿ ಹೃದಯಾಘಾತಕ್ಕೆ ಬಲಿ

Share
1 Min Read
SHARE

newsics.com

ಬಾಗಲಕೋಟೆ: ಹೃದಯಾಘಾತಕ್ಕೆ ಒಂದೇ ಕುಟುಂಬದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಬಳಿಯ ಚೌಡಾಪುರ ಗ್ರಾಮದಲ್ಲಿ ನಡೆದಿದೆ.

15 ವರ್ಷದಲ್ಲಿ 7 ಮಂದಿಗೆ ಹೃದಯಾಘಾತಕ್ಕೆ ಬಲಿಯಾದರೆ ನಾಲ್ಕು ಮಂದಿ ಯುವ ವಯಸ್ಸಿನ ಮೊಮ್ಮಕ್ಕಳು ಬೈಪಾಸ್ ಸರ್ಜರಿ ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಲ್ಲಪ್ಪ ಮತ್ತು ಯಮನವ್ವ ದಂಪತಿಗೆ ದುರಗಪ್ಪ, ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ನೀಲವ್ವ, ಹನುಮವ್ವ ಎಂಬ ಏಳು ಮಕ್ಕಳಿದ್ದರು. ಈ ದುರಂತದ ಸರಮಾಲೆಯು ಯಮನವ್ವನವರಿಂದ ಆರಂಭವಾಯಿತು. ಯಮನವ್ವ ತಾನು ಮಲಗಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಇದು ಹೃದಯಾಘಾತದಿಂದ ಸಂಭವಿಸಿದೆ ಎಂದು ದೃಢಪಟ್ಟಿತು.

ಮಕ್ಕಳಾದ ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ಸಂತಪ್ಪನ ಮಗಳು ಪಾರವ್ವ, ಸಂತವ್ವನ ಮಗ ಕಾಶಪ್ಪ ಒಬ್ಬೊಬ್ಬರಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಈ ಏಳು ಜನರ ಸಾವು ಕುಟುಂಬದ ಮೇಲೆ ಭಾರೀ ಆಘಾತವನ್ನುಂಟುಮಾಡಿದೆ.

TAGGED:#heartattack #death #helath #famliy #bagalakote
Share This Article
Facebook Twitter Copy Link Print
Previous Article Video ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು – ವೈರಲ್ ವಿಡಿಯೋ ನೋಡಿ
Next Article Jacqueline Fernandez 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌

Popular Posts

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

You Might Also Like

ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?