Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jacqueline Fernandez 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌
ದೇಶ

Jacqueline Fernandez 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌

Share
1 Min Read
SHARE

newsics.com

ನವದೆಹಲಿ : ತಮ್ಮ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಜಾ ಮಾಡಿದೆ.

 ಇದು ಜಾರಿ ನಿರ್ದೇಶನಾಲಯದ ದೂರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ದಾಖಲಿಸಲಾಗಿದೆ.

ಸುಕೇಶ್ ಚಂದ್ರಶೇಖರ್ ಎಂಬ ಆರೋಪಿಯನ್ನು ಒಳಗೊಂಡ 200 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಇಡಿ ಪ್ರಕರಣವನ್ನು ರದ್ದುಗೊಳಿಸುವಂತೆ ಫರ್ನಾಂಡಿಸ್ ಕೋರಿದ್ದರು.

ಅರ್ಜಿಯಲ್ಲಿ, ಜಾಕ್ವೆಲಿನ್ ED ಯ ದೂರು ಮತ್ತು 2002 ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ಎರಡನೇ ಪೂರಕ ಆರೋಪಪಟ್ಟಿಯನ್ನು ಪ್ರಶ್ನಿಸಿದ್ದಾರೆ.

 

 

Share This Article
Facebook Twitter Copy Link Print
Previous Article Heart Attack Death: ಒಂದೇ ಕುಟುಂಬದ 7 ಮಂದಿ ಹೃದಯಾಘಾತಕ್ಕೆ ಬಲಿ
Next Article School Holiday ಭಾರೀ ಮಳೆ ಹಿನ್ನೆಲೆ: ಶುಕ್ರವಾರ ಈ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?