Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ಟ್ರಿನಿಡಾಡ್ ಪ್ರಧಾನಿಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ನೀಡಿದ ಮೋದಿ
ದೇಶವಿದೇಶ

PM MODI ಟ್ರಿನಿಡಾಡ್ ಪ್ರಧಾನಿಗೆ ಮಹಾಕುಂಭದ ಜಲ, ರಾಮಮಂದಿರ ಪ್ರತಿಕೃತಿ ಉಡುಗೊರೆ ನೀಡಿದ ಮೋದಿ

Share
1 Min Read
SHARE

newsics.com

ಸದ್ಯ ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ, ಘಾನಾ ಬಳಿಕ ಎರಡು ದಿನಗಳ ಕಾಲ ಟ್ರಿನಿಡಾಡ್ ಮತ್ತು ಟೊಬಾಗೋ ದೇಶಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಟ್ರಿನಿಡಾಡ್ ಮತ್ತು ಟೊಬಾಗೋ ಪ್ರಧಾನಿ ಕಮಲಾ ಪ್ರಸಾದ್-ಬಿಸ್ಸೆಸ್ಸರ್ ಅವರಿಗೆ ಅವರಿಗೆ `ಮಹಾಕುಂಭದ ಜಲ’ ಹಾಗೂ `ರಾಮಮಂದಿರದ ಪ್ರತಿಕೃತಿ’ಯನ್ನು ಉಡುಗೊರೆಯಾಗಿ ನೀಡಿದ್ದಾರೆ.

 

ಟ್ರಿನಿಡಾಡ್ ಮತ್ತು ಟೊಬಾಗೋದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಿಹಾರದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು.

 

ಪ್ರಧಾನಿ ಮೋದಿಯನ್ನು ಕರೆದೊಯ್ಯಲು ಕಮಲಾ ತಮ್ಮ 38 ಸಚಿವರ ಜತೆ ಪಿಯಾರ್ಕೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.ಇದು ಪ್ರಧಾನಿಯಾಗಿ ಮೋದಿ ಅವರ ಮೊದಲ ಭೇಟಿ ಮತ್ತು 1999 ರ ನಂತರ ಕೆರಿಬಿಯನ್ ರಾಷ್ಟ್ರಕ್ಕೆ ಭಾರತೀಯ ಪ್ರಧಾನಿಯೊಬ್ಬರು ನೀಡಿದ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಟ್ರಿನಿಡಾಡ್ ಮತ್ತು ಟೊಬಾಗೋದ ಪ್ರಧಾನಿ ಕಮಲಾ ಪರ್ಸಾದ್-ಬಿಸ್ಸೆಸ್ಸರ್ ಅವರ ಆಹ್ವಾನದ ಮೇರೆಗೆ ಈ ಭೇಟಿ ನಡೆದಿದೆ.

 

 

TAGGED:#Modi #Trinidad #pm #visit #Tobago
Share This Article
Facebook Twitter Copy Link Print
Previous Article Life style ಸುಲಭವಾಗಿ ಕಿಚನ್ ಕ್ಲೀನ್ ಮಾಡಲು ಈ ಟಿಪ್ಸ್ ಟ್ರೈ ಮಾಡಿ
Next Article Actress Bhavana Ramanna ಅವಳಿ ಮಕ್ಕಳ ನಿರೀಕ್ಷೆಯಲ್ಲಿರುವ ನಟಿ ಭಾವನಾ ರಾಮಣ್ಣ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?