Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ
ಕರ್ನಾಟಕ

ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

 ತಮ್ಮ ಪರ ವಕೀಲರಾದಂತಹ ವಕೀಲ ಸುಯೋಗ ಹೇರಳೆ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಅರ್ಜಿ ಸಲ್ಲಿಸಿದ್ದಾರೆ.ಜನರ ಪ್ರತಿಭಟನೆ ಮೂಲಕ ನಡೆಸಿ ಮನವಿ ಸಲ್ಲಿಕೆಗೆ ಮುಂದಾಗಿದ್ದರು.

ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿರುವ ಎನ್ ರವಿಕುಮಾರ್ ಅವರು, “ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ.

TAGGED:#BJP #MLC #NRavikumar #derogatory #banglore
Share This Article
Facebook Twitter Copy Link Print
Previous Article ಲೈಂಗಿಕ ತೃಪ್ತಿಗೆ ಈ ಯುವತಿ ಮಾಡಿದ್ದೇನು? : ‘ಎಕ್ಸ್-ರೇ’ ನೋಡಿದ ವೈದ್ಯರೇ ಶಾಕ್
Next Article Nifa Virus Alert ಇಬ್ಬರು ವ್ಯಕ್ತಿಗಳಲ್ಲಿ ನಿಫಾ ವೈರಸ್ ಪತ್ತೆ: ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?