Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nifa Virus Alert ಇಬ್ಬರು ವ್ಯಕ್ತಿಗಳಲ್ಲಿ ನಿಫಾ ವೈರಸ್ ಪತ್ತೆ: ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ
ದೇಶ

Nifa Virus Alert ಇಬ್ಬರು ವ್ಯಕ್ತಿಗಳಲ್ಲಿ ನಿಫಾ ವೈರಸ್ ಪತ್ತೆ: ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Share
0 Min Read
SHARE

newsics.com

ತಿರುವನಂತಪುರಂ: ಇಬ್ಬರು ವ್ಯಕ್ತಿಗಳಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳು ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

ಈ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಕೋಯಿಕ್ಕೋಡ್, ಮಲಪ್ಪುರಂ, ಪಾಲಕ್ಕಾಡ್ ಜಿಲ್ಲೆಗಳಲ್ಲಿ ನಿಫಾ ವೈರಸ್ ಬಗ್ಗೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

ಕೋಯಿಕ್ಕೋಡ್ ಹಾಗೂ ಮಲಪ್ಪುರಂನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಪಾಸಣೆ ವೇಳೆ ಮಲಪ್ಪುರಂ ಹಾಗೂ ಪಾಲಕ್ಕಾಡ್ ನಿಂದ ಬಂದಿದ್ದ ಇಬ್ಬರು ವ್ಯಕ್ತಿಗಳಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳು ಪತ್ತೆಯಾಗಿವೆ. ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

TAGGED:#Nipah #virus #detected #alert #kerala
Share This Article
Facebook Twitter Copy Link Print
Previous Article ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ
Next Article ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ, ಕೊಲೆ ಶಂಕೆ

Popular Posts

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?