Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ, ಕೊಲೆ ಶಂಕೆ
ಕರ್ನಾಟಕ

ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ, ಕೊಲೆ ಶಂಕೆ

Share
0 Min Read
SHARE

newsics.com

ಚಿಕ್ಕಮಗಳೂರು : 10 ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶವವಾಗಿ ನೀಲಗಿರಿ ಪ್ಲಾಂಟೇಶನ್ ನಲ್ಲಿ   ಪತ್ತೆಯಾಗಿದ್ದಾರೆ. ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ಶರತ್ ಕುಮಾರ್ (33) ನಾಪತ್ತೆಯಾಗಿದ್ದರು. ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ

ಶರತ್ ಮೂಲತಃ ಕೊಡಗು ಜಿಲ್ಲೆಯ ಆಲೂರು ನಿವಾಸಿಯಾಗಿದ್ದಾರೆ. ಸಖರಾಯಪಟ್ಟಣದ ನೀಲಗಿರಿ ತೋಪಿನಲ್ಲಿ ಶರತ್ ಗಾಗಿ ಹುಡುಕಾಟ ನಡೆಸಲಾಗಿತ್ತು. ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಶರತ್ ಗಾಗಿ ಹುಡುಕಾಟ ನಡೆಸಿದ್ದರು.

ಕೊಡಗಿನಿಂದ 3-4 ತಿಂಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಗೆ ವರ್ಗಾವಣೆಗೊಂಡಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

TAGGED:#Missing #forestguard #death #chikamngaluru
Share This Article
Facebook Twitter Copy Link Print
Previous Article Nifa Virus Alert ಇಬ್ಬರು ವ್ಯಕ್ತಿಗಳಲ್ಲಿ ನಿಫಾ ವೈರಸ್ ಪತ್ತೆ: ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ
Next Article ಮ್ಯಾಟ್ರಿಮೋನಿಯಲ್ಲಿ ಸಿಕ್ಕ ಹುಡುಗಿಯ ಮಾತು ನಂಬಿ ಲಕ್ಷ ಲಕ್ಷ ಕಳೆದುಕೊಂಡ ಟೆಕ್ಕಿ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?