Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐದು ಹುಲಿಗಳ ಸಾವು ಪ್ರಕರಣ -ಡಿಸಿಎಫ್ ಸೇರಿ ಮೂವರು ಅಧಿಕಾರಿಗಳ ಸಸ್ಪೆಂಡ್
ಕರ್ನಾಟಕ

ಐದು ಹುಲಿಗಳ ಸಾವು ಪ್ರಕರಣ -ಡಿಸಿಎಫ್ ಸೇರಿ ಮೂವರು ಅಧಿಕಾರಿಗಳ ಸಸ್ಪೆಂಡ್

Share
1 Min Read
SHARE

newsics.com

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಫ್ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ದಿನಗಳ ಹಿಂದೆ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳಿಗೆ ವಿಷಪ್ರಾಶನ ಮಾಡಿ ಕೊಂದಿರುವ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಹುಲಿ ಹಸುವನ್ನು ಕೊಂದು ತಿಂದಿದ್ದಕ್ಕೆ ಹಸುವಿನ ಮಾಲೀಕ ಸೇರಿ ಮೂವರು ವಿಷಪ್ರಾಶನ ಮಾಡಿಸಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದರು. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ, ಕರ್ತವ್ಯಲೋಪವೇ ಘಟನೆಗೆ ಕಾರಣ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಡಿಸಿಎಫ್ ಚಕ್ರಪಾಣಿ ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು ಮಾಡಿದ್ದಾರೆ.

Share This Article
Facebook Twitter Copy Link Print
Previous Article ಮ್ಯಾಟ್ರಿಮೋನಿಯಲ್ಲಿ ಸಿಕ್ಕ ಹುಡುಗಿಯ ಮಾತು ನಂಬಿ ಲಕ್ಷ ಲಕ್ಷ ಕಳೆದುಕೊಂಡ ಟೆಕ್ಕಿ
Next Article ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ತಾಯಿ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?