Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Darshan ವಿದೇಶಿ ಬಾತುಕೋಳಿ ಸಾಕಣೆ ಪ್ರಕರಣ; ಸೆ.4ಕ್ಕೆ ವಿಚಾರಣೆ ಮುಂದೂಡಿಕೆ
ಮನರಂಜನೆ

Darshan ವಿದೇಶಿ ಬಾತುಕೋಳಿ ಸಾಕಣೆ ಪ್ರಕರಣ; ಸೆ.4ಕ್ಕೆ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ದರ್ಶನ್ ಅವರು ತಮ್ಮ ಫಾರ್ಮ್​ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದು ಕೂಡ ವಿವಾದಕ್ಕೆ ಕಾರಣ ಆಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಎಫ್​ಐಆರ್ ದಾಖಲು ಮಾಡಿತ್ತು.

ಆ ಕೇಸ್ ವಿಚಾರಣೆಗೆ ಇಂದು (ಜುಲೈ 4) ಟಿ. ನರಸಿಪುರ ಕೋರ್ಟ್​ಗೆ ದರ್ಶನ್ ಹಾಜರಾಗಬೇಕಿತ್ತು. ಕೋರ್ಟ್​​ನಿಂದ ದರ್ಶನ್-ವಿಜಯಲಕ್ಷ್ಮೀ ದಂಪತಿಯ ವಿಚಾರಣೆ ಮುಂದೂಡಿಕೆ ಆಗಿದೆ.

 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿದೇಶಿ ಮೂಲದ ಅಬಾರ್ ಹೆಡೆಡ್ ಗೂಸ್‌ಬಿ ಎಂಬ ಬಾತುಕೋಳಿಗಳನ್ನು ಸಾಕಿದ್ದನ್ನು ಸಂದರ್ಶನವೊಂದರಲ್ಲಿ ತೋರಿಸಿದ್ದರು. ಅರಣ್ಯಾಧಿಕಾರಿಗಳು ದಾಳಿ ಮಾಡಿ ವಿದೇಶಿ ಪ್ರಬೇಧದ ಬಾತುಕೋಳಿ ಗಳನ್ನು ವಶವಡಿಸಿಕೊಂಡಿದ್ದರು. ಈ ಬಾತುಕೋಳಿಗಳನ್ನು ನನಗೆ ನಮ್ಮ ಸ್ನೇಹಿತರು ನೀಡಿದ್ದಾಗಿ ನಟ ದರ್ಶನ್ ಅವರು ದಾಳಿಯ ವೇಳೆ ತಿಳಿಸಿದ್ದರು. ಇಂದು ಈ ಬಗ್ಗೆ ಕೋರ್ಟ್‌ ವಿಚಾರಣೆ ಇತ್ತು. ಆದರೀಗ ಸೆ.4ಕ್ಕೆ ದರ್ಶನ್ ದಂಪತಿ ವಿಚಾರಣೆ ಮುಂದೂಡಿಕೆ ಆಗಿದೆ.

TAGGED:#Foreignduck #farming #case #darshan #case
Share This Article
Facebook Twitter Copy Link Print
Previous Article ಒಂದೂವರೆ ವರ್ಷದ ಮಗುವನ್ನು ನದಿಗೆ ಎಸೆದ ತಾಯಿ
Next Article Sri Nrasimhasrama Swamiji passes away ಬಾಳೆಕುದ್ರು ಮಠದ ಹಿರಿಯ ಶ್ರೀ ನೃಸಿಂಹಾಶ್ರಮ ಸ್ವಾಮಿಜಿ ದೈವಾಧೀನ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?