Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ದೇವಾಲಯದ ಮೆಟ್ಟಿಲುಗಳ ಮೇಲೆ ಜಗಳ ಮಾಡಿಕೊಂಡ ಭಕ್ತರು – ವೈರಲ್ ವಿಡಿಯೋ ನೋಡಿ
ವೈರಲ್

Viral Video ದೇವಾಲಯದ ಮೆಟ್ಟಿಲುಗಳ ಮೇಲೆ ಜಗಳ ಮಾಡಿಕೊಂಡ ಭಕ್ತರು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಡೆಹ್ರಾಡೂನ್: ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಲು ಫೋಟೋಗಳನ್ನು ತೆಗೆದುಕೊಳ್ಳುವ ವಿಚಾರಕ್ಕೆ ದೇವಾಲಯದ ಮೆಟ್ಟಿಲುಗಳ ಮೇಲೆ ಭಕ್ತರು ಜಗಳವಾಡಿದ ಘಟನೆ ಉತ್ತರಾಖಂಡದ ಬದರಿನಾಥ ದೇವಾಲಯದಲ್ಲಿ ನಡೆದಿದೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

 

ವೈರಲ್ ಆಗಿರುವ ವಿಡಿಯೊದಲ್ಲಿ, ಫೋಟೋಗಳನ್ನು ತೆಗೆದುಕೊಳ್ಳಲು ಭಕ್ತರು ಸ್ಥಳದಲ್ಲೇ ಹೊಡೆದಾಡಿದ ದೃಶ್ಯ ಸೆರೆಯಾಗಿದೆ. ದೇವಾಲಯದ ಆವರಣದಲ್ಲಿ ಇಬ್ಬರು ಪುರುಷರು ಪರಸ್ಪರ ಜಗಳವಾಡುತ್ತಾ ಪರಸ್ಪರ ತಳ್ಳುತ್ತಿರುವುದು ಕಂಡುಬಂದಿದೆ. ದೇವಾಲಯದ ಮೆಟ್ಟಿಲುಗಳ ಮೇಲೆ ಒಬ್ಬ ವ್ಯಕ್ತಿ ಫೋಟೋ ತೆಗೆಯಲು ಪ್ರಯತ್ನಿಸಿದಾಗ ಇನ್ನೊಂದು ಗುಂಪು ಅವನನ್ನು ತಡೆಯಲು ಪ್ರಯತ್ನಿಸಿದೆ. ಈ ಕಾರಣಕ್ಕೆ ಅವರ ನಡುವೆ ಹೊಡೆದಾಟ ನಡೆದಿದೆ.

 

ಈ ಘಟನೆಯ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಕೆಲವೇ ಗಂಟೆಗಳಲ್ಲಿ ವೈರಲ್ ಆಗಿ 35,000 ಕ್ಕೂ ಹೆಚ್ಚು ವ್ಯೂವ್ಸ್ ಗಳಿಸಿದೆ.

 

https://x.com/SachinGuptaUP/status/1940593190849184092

TAGGED:#Devotees #fight #temple #viral #video
Share This Article
Facebook Twitter Copy Link Print
Previous Article Sri Nrasimhasrama Swamiji passes away ಬಾಳೆಕುದ್ರು ಮಠದ ಹಿರಿಯ ಶ್ರೀ ನೃಸಿಂಹಾಶ್ರಮ ಸ್ವಾಮಿಜಿ ದೈವಾಧೀನ
Next Article ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪ್ರಮುಖ ಆರೋಪಿಯನ್ನು ಬಂಧಿಸಿದ NIA

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?