Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Deepika Das ಶಕ್ತಿ ಪೀಠ ಕಾಮಾಕ್ಯ ದೇಗುಲಕ್ಕೆ ಭೇಟಿ ಕೊಟ್ಟ ಬಿಗ್​ಬಾಸ್​ ಬೆಡಗಿ ದೀಪಿಕಾ ದಾಸ್
ಮನರಂಜನೆ

Deepika Das ಶಕ್ತಿ ಪೀಠ ಕಾಮಾಕ್ಯ ದೇಗುಲಕ್ಕೆ ಭೇಟಿ ಕೊಟ್ಟ ಬಿಗ್​ಬಾಸ್​ ಬೆಡಗಿ ದೀಪಿಕಾ ದಾಸ್

Share
1 Min Read
SHARE

ನಟಿ ದೀಪಿಕಾ ದಾಸ್ ಮೊದಲ ಬಾರಿಗೆ ಹೊರ ರಾಜ್ಯದ ಶಕ್ತಿಪೀಠ ಕಾಮಾಕ್ಯ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದಾರೆ. ದೇಶದ 51 ಶಕ್ತಿ ಪೀಠಗಳಲ್ಲಿ ಒಂದಾದ ಅಸ್ಸಾಂನ ಗುವ್ಹಾಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿ ಬಂದಿದ್ದಾರೆ.ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಅಭಿಮಾನಿಗಳ ಜೊತೆಗೆ ಸಂಪರ್ಕದಲ್ಲಿದ್ದಾರೆ.

ನಟಿ ದೀಪಿಕಾ ದಾಸ್ ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್, ನಾಗಿಣಿ ಸೀರಿಯಲ್​​ ಮೂಲಕ ಅಪಾರ ಅಭಿಮಾನಿಗಳ ಮನಸ್ಸನ್ನು ಗೆದಿದ್ದಾರೆ.

ಶೇರ್ ಮಾಡಿಕೊಂಡ ಫೋಟೋದಲ್ಲಿ ನಟಿ ಕೆಂಪು ಬಣ್ಣದ ಸೀರೆ, ಹಣೆಗೆ ಕುಂಕುಮ, ಕೈಯಲ್ಲಿ ಹೂವು, ಹಿಂದೆ ಕಾಮಾಕ್ಯ ದೇವಿ ದೇವಸ್ಥಾನ ಮುಂದೆ ನಿಂತು ಪೋಸ್​ ಕೊಟ್ಟಿದ್ದಾರೆ.

 

ಭಾರತದ ಪುರಾತನ ಶಕ್ತಿಪೀಠಗಳಲ್ಲಿ ಕಾಮಾಕ್ಯ ದೇವಿ ದೇವಸ್ಥಾನವು ಒಂದಾಗಿದೆ. ಗುವಾಹಟಿಯ ಪಶ್ಚಿಮ ಭಾಗದ ನಿಲಚಲ್ ಬೆಟ್ಟದ ಮೇಲೆ ದೇವಿ ನೆಲೆಸಿದ್ದಾಳೆ. ಈ ಕಾಮಾಕ್ಷಿ ಮಾತೆ ಪವರ್ ಫುಲ್’ ಶಕ್ತಿ ದೇವತೆ ಎನ್ನಿಸಿಕೊಂಡಿದ್ದಾಳೆ. ಇಲ್ಲಿ ದೇವಿ ವಿಗ್ರಹವಿಲ್ಲ, ಬದಲಾಗಿ ಯೋನಿಯನ್ನು ಪೂಜಿಸಲಾಗುತ್ತೆ.

https://www.instagram.com/p/DLo8EDnhK47/?igsh=MXNtdzBtdWZhcDdiMQ==

TAGGED:#BiggBoss #actor #DeepikaDas #Visits #ShaktiPeethKamakya #Temple
Share This Article
Facebook Twitter Copy Link Print
Previous Article Nayanthara – Vignesh Shivan ನಯನತಾರಾ – ವಿಘ್ನೇಶ್ ಶಿವನ್ ಡಿವೋರ್ಸ್ – ಏಕಾಏಕಿ ಸಂಚಲನ ಸೃಷ್ಟಿಸಿದ ವೈರಲ್ ಪೋಸ್ಟ್
Next Article School Holiday ನಾಳೆ ಈ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ‌ ಘೋಷಣೆ

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?