Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday ನಾಳೆ ಈ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ‌ ಘೋಷಣೆ
ಕರ್ನಾಟಕ

School Holiday ನಾಳೆ ಈ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ‌ ಘೋಷಣೆ

Share
1 Min Read
SHARE

newsics.com

ರಾಜ್ಯದಲ್ಲಿ ವರುಣಾರ್ಭಟ ಜೋರಾಗುತ್ತಿದ್ದಂತೆ ಹವಾಮಾನ ಇಲಾಖೆ, ಶಿಕ್ಷಣ ಇಲಾಖೆ ಎಚ್ಚರಿಕೆಯನ್ನು ನೀಡುತ್ತಲೇ ಇರುತ್ತದೆ. ಜುಲೈ 5ರಂದು ಕರ್ನಾಟಕದಲ್ಲಿ ಹಲವು ಕಡೆ ಭಾರೀ ಮಳೆಯಾಗಲಿದ್ದು, ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ 6 ತಾಲೂಕಿನ ಶಿಶು ಪಾಲನಾ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ‌ ಘೋಷಣೆ ಮಾಡಿದ್ದಾರೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ, ಚಿಕ್ಕಮಗಳೂರು ತಾಲೂಕುಗಳಿಗೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಎಚ್ಚರಿಕೆಯು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಜೊತೆಗೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ವಿಶೇಷವಾಗಿ ಒಳಗೊಂಡಿದೆ. ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

 

TAGGED:#hevay #rain #school #holiday #chikamagaluru
Share This Article
Facebook Twitter Copy Link Print
Previous Article Deepika Das ಶಕ್ತಿ ಪೀಠ ಕಾಮಾಕ್ಯ ದೇಗುಲಕ್ಕೆ ಭೇಟಿ ಕೊಟ್ಟ ಬಿಗ್​ಬಾಸ್​ ಬೆಡಗಿ ದೀಪಿಕಾ ದಾಸ್
Next Article Samyuktha Hegde : ಗೆಳತಿಗೆ ಲಿಪ್‌ ಕಿಸ್‌ ಮಾಡುವ ಪೋಸ್ಟ್‌ ಹಂಚಿಕೊಂಡ ಸಂಯುಕ್ತಾ ಹೆಗ್ಡೆ

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?