Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ನಾಯಿಗಳ ಜತೆ ಸೇರಿ ಅವುಗಳಂತೆ ಬೊಗಳುತ್ತಿರುವ ಬಾಲಕ
ವಿದೇಶ

ನಾಯಿಗಳ ಜತೆ ಸೇರಿ ಅವುಗಳಂತೆ ಬೊಗಳುತ್ತಿರುವ ಬಾಲಕ

Share
1 Min Read
SHARE

newsics.com

ಥೈಲ್ಯಾಂಡ್‌ನ ಮಾದಕ ವ್ಯಸನದ ಅಡ್ಡದಿಂದ ಎಂಟು ವರ್ಷದ ಬಾಲಕನ್ನು ರಕ್ಷಣೆ ಮಾಡಲಾಗಿತ್ತು. ಈ ಹುಡುಗ ನಾಯಿಗಳ ಜತೆಗೆ ಬೆಳೆದು, ಈಗ ಅದರಂತೆ ಬೊಗಳುತ್ತಿದ್ದಾನೆ.

 

ಹೌದು ಜೂನ್ 30ರಂದು ಥೈಲ್ಯಾಂಡ್‌ನ ಉತ್ತರಾದಿತ್ ಪ್ರಾಂತ್ಯದ ಲ್ಯಾಪ್ಲೇ ಜಿಲ್ಲೆಯಲ್ಲಿ ಮಾದಕ ವ್ಯಸನಗಳ ಅಡ್ಡದಿಂದ ಈ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು. ಶಾಲೆಯ ಪ್ರಾಂಶುಪಾಲರು ಮತ್ತು ಸ್ಥಳೀಯ ಕಾರ್ಯಕರ್ತರು ನೀಡಿದ ದೂರಿನ ನಂತರ ಪೊಲೀಸರು ಆ ಮಾದಕ ವ್ಯಸನ ಅಡ್ಡದ ಮೇಲೆ ದಾಳಿ ಮಾಡಿದ್ದಾರೆ. ಅಲ್ಲಿಂದ ಈ ಹುಡುಗನನ್ನು ರಕ್ಷಣೆ ಮಾಡಿದ್ದಾರೆ.

ಈ ಬಾಲಕ ಎರಡು ವರ್ಷಗಳಿಂದ ಶಾಲೆಗೆ ಹೋಗಿರಲಿಲ್ಲ. ನಾಯಿಗಳ ಜತೆಗೆ ಆಟವಾಡಿಕೊಂಡ, ಅವುಗಳ ಜತೆಗೆ ಬೆಳೆದಿದ್ದಾನೆ. ಈಗ ಆತನಿಗೆ ಪದಗಳನ್ನು ಬಳಸಲು ಅಥವಾ ಸಾಮಾನ್ಯ ಮನುಷ್ಯರಂತೆ ಮಾತನಾಡಲು ಆಗುತ್ತಿಲ್ಲ. ಬದಲಿಗೆ ನಾಯಿಗಳಂತೆ ಬೊಗಳುತ್ತಿದ್ದಾನೆ. ಆತನ ಸಂವಹನವು ನಾಯಿಗಳಂತೆ ಆಗಿದೆ. ಇದೀಗ ಈ ಸುದ್ದಿ ಭಾರೀ ವೈರಲ್​ ಆಗಿದೆ.

ಆ ಹುಡುಗನ ತಾಯಿ ಆರು ನಾಯಿಗಳೊಂದಿಗೆ ಅವನನ್ನು ಒಂಟಿಯಾಗಿ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಳು ಎಂದು ಹೇಳಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಈ ಹುಡುಗನ ತಾಯಿ ಹಾಗೂ ಸಹೋದರ ಆತನನ್ನು ಮಾದಕ ವಸ್ತುಗಳ ಅಡ್ಡಗೆ ಸೇರಿಸಿದ್ದಾರೆ ಎಂದು ತಿಳಿದು ಬಂದಿದೆ. ಆತನ ತಾಯಿ ಅವನ ಶಿಕ್ಷಣಕ್ಕಾಗಿ ಸರ್ಕಾರದಿಂದ ಹಣ ಕೂಡ ಪಡೆದಿದ್ದಾರೆ. ಆದರೆ ಅದನ್ನು ತನ್ನ ಸ್ವಂತಕ್ಕೆ ಬಳಸಿಕೊಂಡಿದ್ದಾರೆ.

 

. ಯಾರೊಂದಿಗೂ ಬೆರೆಯುವ ಅವಕಾಶ ಈ ಹುಡಗನಿಗೆ ಸಿಕ್ಕಿಲ್ಲ. ಹಾಗಾಗಿ ಆತನಿಗೆ ಯಾರ ಜತೆಗೂ ಮಾತನಾಡಲು ಆಗುತ್ತಿರಲಿಲ್ಲ. ಆದರೆ ಆತ ಬಿದಿ ನಾಯಿಗಳ ಜತೆಗೆ ಗೆಳೆತನ ಬೆಳಸಿಕೊಂಡ, ಅವುಗಳ ನಡವಳಿಕೆಯನ್ನು ಅನುಕರಿಸಲು ಪ್ರಾರಂಭಿಸಿದ, ಆ ಹುಡುಗನಿಗೆ ಆಟವಾಡಲು ನಾಯಿಗಳನ್ನು ಬಿಟ್ಟರೆ ಬೇರೆ ಯಾರೂ ಇರಲಿಲ್ಲ ಎಂದು ಸ್ಥಳೀಯ ಶಿಕ್ಷಕರು ಹೇಳಿದ್ದಾರೆ.

 

 

TAGGED:#boy #dog #famliy #friend #Thailand
Share This Article
Facebook Twitter Copy Link Print
Previous Article Samyuktha Hegde : ಗೆಳತಿಗೆ ಲಿಪ್‌ ಕಿಸ್‌ ಮಾಡುವ ಪೋಸ್ಟ್‌ ಹಂಚಿಕೊಂಡ ಸಂಯುಕ್ತಾ ಹೆಗ್ಡೆ
Next Article Bluetooth headphones ನೀವು ಬ್ಲೂಟೂತ್ ಹೆಡ್‌ಫೋನ್ ಬಳಸ್ತಿದೀರಾ,‌ ಹುಷಾರಾಗಿರಿ, ಸರ್ಕಾರದ ಎಚ್ಚರಿಕೆ ಏನು? ಈ ಸ್ಟೋರಿ ಓದಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?