Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Dangerous birth control pills ಹುಷಾರು‌ ಮಹಿಳೆಯರೆ, ಗರ್ಭನಿರೋಧಕ ಮಾತ್ರೆ ಬಳಸಿದರೆ ಜೀವವೇ ಹೋದೀತು, ಬೆಚ್ಚಿಬೀಳಿಸುವ ಜಯದೇವ ಆಸ್ಪತ್ರೆ ವರದಿ
ಆರೋಗ್ಯಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್

Dangerous birth control pills ಹುಷಾರು‌ ಮಹಿಳೆಯರೆ, ಗರ್ಭನಿರೋಧಕ ಮಾತ್ರೆ ಬಳಸಿದರೆ ಜೀವವೇ ಹೋದೀತು, ಬೆಚ್ಚಿಬೀಳಿಸುವ ಜಯದೇವ ಆಸ್ಪತ್ರೆ ವರದಿ

Share
1 Min Read
SHARE

newsics.com

ಬೆಂಗಳೂರು: ಮಹಿಳೆಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಗಂಭೀರವಾದ ಕಾರಣವೊಂದನ್ನು ಜಯದೇವ ಆಸ್ಪತ್ರೆಯ ತಜ್ಞರು ಪತ್ತೆಹಚ್ಚಿದ್ದಾರೆ.

ಮಹಿಳೆಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿರುವ ತಜ್ಞರು, ಅದನ್ನು ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ವರದಿಯಲ್ಲಿ ಆಘಾತಕಾರಿ ಅಂಶವೊಂದು ಬೆಳಕಿಗೆ ಬಂದಿದೆ.

ಸುಲಭವಾಗಿ ಸಿಗುತ್ತದೆ ಎಂದು ಸ್ತ್ರೀಯರು ತೆಗೆದುಕೊಳ್ಳುವ ಗರ್ಭನಿರೋಧಕ ಮಾತ್ರೆ ಕೂಡ ಜೀವಕ್ಕೆ ಕುತ್ತು ತರಬಹುದು. ಈ ಗುಳಿಗೆ ಸೇವನೆ ಕೂಡ ಮಹಿಳೆಯರಲ್ಲಿ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ಜಯದೇವ ತಜ್ಞರು ಅಧ್ಯಯನದಲ್ಲಿ ಕಂಡುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಮಹಿಳೆಯರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲಿಯೂ ಬೆಂಗಳೂರಿನಲ್ಲಿ ಯುವ ವಯಸ್ಕರೇ ಹೆಚ್ಚು ಬಲಿಯಾಗುತ್ತಿದ್ದಾರೆ.

ಗರ್ಭ ನಿರೋಧಕ ಮಾತ್ರೆ ಸೇವನೆ ಕೂಡ ಮಹಿಳೆಯರ ಹೃದಯಸ್ಥಂಭನಕ್ಕೆ ಕಾರಣವಾಗುತ್ತಿದೆ. ಗರ್ಭ ನಿರೋಧಕ ಔಷಧಗಳ ಬಳಕೆಯಿಂದ ಮಹಿಳೆಯರಲ್ಲಿ ರಕ್ತದ ಹೆಪ್ಪುಗಟ್ಟುವಿಕೆ ಕಂಡುಬರುತ್ತಿದೆ. ಇದು ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ತಜ್ಞರು ಹೇಳಿದ್ದು, ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.

ಗರ್ಭ ನಿರೋಧಕ ಮಾತ್ರೆ ಹಾಗೂ ನೋವು ನಿವಾರಕಗಳನ್ನು ಆದಷ್ಟು ಕಡಿಮೆ ಬಳಸುವಂತೆ ಮಹಿಳೆಯರಿಗೆ ಜಯದೇವ ಆಸ್ಪತ್ರೆಯ ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.

ಮತ್ತೊಂದೆಡೆ, ಗರ್ಭ ನಿರೋಧಕ ಮಾತ್ರೆ ಹಾಗೂ ನೋವು ನಿವಾರಕಗಳ ಬಳಕೆ ಸಂಬಂಧ ಸೂಕ್ತ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲೂ ತಜ್ಞರು ನಿರ್ಧರಿಸಿದ್ದಾರೆ.

Bluetooth headphones ನೀವು ಬ್ಲೂಟೂತ್ ಹೆಡ್‌ಫೋನ್ ಬಳಸ್ತಿದೀರಾ,‌ ಹುಷಾರಾಗಿರಿ, ಸರ್ಕಾರದ ಎಚ್ಚರಿಕೆ ಏನು? ಈ ಸ್ಟೋರಿ ಓದಿ

ಲೈಂಗಿಕ ತೃಪ್ತಿಗೆ ಈ ಯುವತಿ ಮಾಡಿದ್ದೇನು? : ‘ಎಕ್ಸ್-ರೇ’ ನೋಡಿದ ವೈದ್ಯರೇ ಶಾಕ್

Realtioship ನಿಮ್ಮ ಹೆಂಡತಿ ಸಿಕ್ಕಾಪಟ್ಟೆ ಕೋಪ ಮಾಡಿಕೊಂಡ್ರೆ ಈ ರೀತಿ ಶಾಂತಗೊಳಿಸಿ

Nifa Virus Alert ಇಬ್ಬರು ವ್ಯಕ್ತಿಗಳಲ್ಲಿ ನಿಫಾ ವೈರಸ್ ಪತ್ತೆ: ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

TAGGED:Beware womenshocking Jayadeva Hospital reportusing birth control pills can be life-threatening
Share This Article
Facebook Twitter Copy Link Print
Previous Article Bluetooth headphones ನೀವು ಬ್ಲೂಟೂತ್ ಹೆಡ್‌ಫೋನ್ ಬಳಸ್ತಿದೀರಾ,‌ ಹುಷಾರಾಗಿರಿ, ಸರ್ಕಾರದ ಎಚ್ಚರಿಕೆ ಏನು? ಈ ಸ್ಟೋರಿ ಓದಿ
Next Article ED attaches Ranya Rao’s immovable property ಇಡಿಯಿಂದ ನಟಿ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?