Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!
ಕರ್ನಾಟಕಪ್ರಮುಖ

ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ!

Share
1 Min Read
SHARE

newsics.com

ಮಂಗಳೂರು: ಹಿಂದೂ ಪರ ಸಂಘಟನೆಯ ಮುಖಂಡರೊಬ್ಬರ ಮೊಬೈಲ್ ನಲ್ಲಿ ರಾಜಕಾರಣಿಗಳು ಸೇರಿದಂತೆ ಹಲವರ ಅಶ್ಲೀಲ ವಿಡಿಯೋ ಪತ್ತೆಯಾಗಿದೆ.

ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಪಘಾತವೆಸಗಿದ ಖಾಸಗಿ ಬಸ್ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ಟ್ರಾಕ್ಟ್ ಮಾಡಿಸಲು ಕೋರ್ಟ್ ಮತ್ತು ಮೇಲಾಧಿಕಾರಿಗಳ ಅನುಮತಿ ಪಡೆದಿದ್ದರು. ಅದರಂತೆ ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್ ವೇಳೆ ಸ್ವತಃ ಪೊಲೀಸರೇ ಬೆಚ್ಚಿ ಬಿದಿದ್ದಾರೆ. 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗ ತುಣುಕುಗಳು ಪತ್ತೆ ಆಗಿವೆ.
ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ಪೆಕ್ಟರ್ ಸಂದೇಶ್ರಿಂದ ದೂರು ನೀಡಲಾಗಿದ್ದು, ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
ಸದ್ಯ ಮೂಡಬಿದಿರೆ ಪೊಲೀಸರು ವಿಡಿಯೋದ ಮೂಲ ಪತ್ತೆ ಹಚ್ಚಲು ಮುಂದಾಗಿದ್ದು, ಇತ್ತ ಈ ಬಗ್ಗೆ ವಿಚಾರಣೆ ನಡೆಸಲು ಸಮಿತ್ ರಾಜ್ಗೆ ನೋಟೀಸ್ ನೀಡಲು ಸಿದ್ದತೆ ನಡೆಸಿದ್ದಾರೆ. ಬಸ್ಗೆ ಕಲ್ಲು ತೂರಿದ ಕೇಸ್ ನಲ್ಲಿ ಸಮಿತ್ ರಾಜ್ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಹಾಗಾಗಿ ಮತ್ತೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

Astrology Tips: ಸಂಜೆ ಹೊತ್ತು ದೀಪ ಹಚ್ಚುವ ವೇಳೆ ಯಾಕೆ ಮಲಗಬಾರದು?

TAGGED:A pornographic video of a politician was found on a Hindu leader's mobile phone: Police were shocked!
Share This Article
Facebook Twitter Copy Link Print
Previous Article Astrology Tips: ಸಂಜೆ ಹೊತ್ತು ದೀಪ ಹಚ್ಚುವ ವೇಳೆ ಯಾಕೆ ಮಲಗಬಾರದು?
Next Article TIPS TO REMOVE SMELLS ಮಳೆಗಾಲದಲ್ಲಿ ಬಟ್ಟೆ ವಾಸನೆ ಬರ್ತಿದ್ರೆ ಈ ರೀತಿ‌ ಮಾಡಿ…

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?