Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ
Uncategorized

ಟೀ-ಸಮೋಸ ಕೊಡ್ತೀವಿ ಸಿನಿಮಾ ನೋಡೋಕೆ ಬನ್ನಿ: ಬಾಲಿವುಡ್ ನಟನಿಗೆ ಹೀನಾಯ ಸ್ಥಿತಿ

Share
1 Min Read
SHARE

newsics. Com

ಮುಂಬೈ : ನಟ ಅಕ್ಷಯ್ ಕುಮಾರ್ ಅವರು ಸತತ ಸೋಲುಗಳನ್ನು ಕಾಣುತ್ತಿದ್ದಾರೆ. ಅವ್ರು ಸಿನಿಮಾ ನೋಡಲು ಬರುವ ವೀಕ್ಷಕರಿಗೆ ವಿಶೇಷ ಆಫರ್ ನೀಡಿದ್ದಾರೆ.

ಸರ್ಫಿರಾ’ ಸಿನಿಮಾ ಜುಲೈ 12ರಂದು ಬಿಡುಗಡೆ ಆಯಿತು. ಅಕ್ಷಯ್ ಕುಮಾರ್ ನಟನೆಯ ಈ ಸಿನಿಮಾ ಫ್ಲಾಪ್ ಆಗಿದೆ. ಮೊದಲ ದಿನ 2.50 ಕೋಟಿ ರೂ. ಹಾಗೂ ಎರಡನೇ ದಿನ 4.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ.

ಸ್ಟಾರ್ ನಟರ ಸಿನಿಮಾಗೆ ಇದು ಅತಿ ಕಳಪೆ ನಂಬರ್. ಹಾಗಾಗಿ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರೇಕ್ಷಕರಿಗೆ ಟೀ ಮತ್ತು ಸಮೋಸಾದ ಆಸೆ ತೋರಿಸಲಾಗಿದೆ.

ಪಿವಿಆರ್ ಐನಾಕ್ಸ್’ ಮಲ್ಟಿಪ್ಲೆಕ್ಸ್ ಕಡೆಯಿಂದ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ. ‘ಸರ್ಫಿರಾ ಸಿನಿಮಾ ನೋಡಲು ಬರುವವರಿಗೆ 2 ಸಮೋಸಾ, ಒಂದು ಟೀ ಹಾಗೂ ಒಂದು ಲಗೇಜ್ ಟ್ಯಾಗ್ ಉಚಿತವಾಗಿ ನೀಡಲಾಗುತ್ತದೆ’ ಎಂದು ತಿಳಿಸಲಾಗಿದೆ.

ಬಹುಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣ ಆದ ಈ ಚಿತ್ರ ಹೀನಾಯವಾಗಿ ಸೋತಿದೆ. ಹಾಗಾಗಿ ಪ್ರೇಕ್ಷಕರನ್ನು ಸೆಳೆಯಲು ಉಚಿತ ಟೀ ಮತ್ತು ಸಮೋಸಾ ನೀಡಲು ಮಲ್ಟಿಪ್ಲೆಕ್ಸ್ನವರು ನಿರ್ಧರಿಸಿದ್ದಾರೆ.

Share This Article
Facebook Twitter Copy Link Print
Previous Article ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
Next Article ಮೆಟ್ರೊದೊಳಗೆ ಅಕ್ರಮವಾಗಿ ನುಸುಳಿದವನು ಈಗ ಯುರೋಪ್ ಸಂಸದ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?