Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sanya Iyer ಮದುವೆ ಬಗ್ಗೆ ನಟಿ ಸಾನ್ಯಾ ಅಯ್ಯರ್ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

Sanya Iyer ಮದುವೆ ಬಗ್ಗೆ ನಟಿ ಸಾನ್ಯಾ ಅಯ್ಯರ್ ಹೇಳಿದ್ದೇನು?

Share
1 Min Read
SHARE

newsics.com
ನಟಿ ಸಾನ್ಯಾ ಅಯ್ಯರ್ ಮದುವೆ ಬಗ್ಗೆ ಮಾತನಾಡಿದ್ದು, ತಾವು ಲವ್ ಮ್ಯಾರೇಜ್ ಆಗೋದು ಎಂದಿದ್ದಾರೆ.

ಈ ಕುರಿತು ಮಾತನಾಡಿದ ನಟಿ, ತಾವು ಲವ್ ಮ್ಯಾರೇಜ್ ಆಗೋದು, ಹುಡುಗ ಸ್ವಾವಲಂಬಿಯಾಗಿರಬೇಕು, ಬಹಳಷ್ಟು ಪ್ರೀತಿ ಕೊಡುವಂಥವರು ಆಗಿರಬೇಕು. ಒಳ್ಳೆಯ ಗುರಿ ಇರಬೇಕು, ಎಮೋಷನಲಿ ಇಂಟಲಿಜೆಂಟ್ ಆಗಿರಬೇಕು. ನಾನು ಬಹಳಷ್ಟು ಪ್ರೀತಿ ಕೊಡುತ್ತಾ ಹೋಗುತ್ತೇನೆ, ಆತನೂ ಪ್ರೀತಿ ಕೊಡುವವನು ಆಗಿರಬೇಕು ಎಂದಿದ್ದಾರೆ. ಅದಕ್ಕೆ ನಟಿಯ ಕಾಲೆಳೆಯುತ್ತಿರುವ ಪಡ್ಡೆ ಹೈಕ್ಳು, ಇವೆಲ್ಲಾ ಕ್ವಾಲಿಟಿ ನನ್ನಲ್ಲಿ ಇದೆ, ಪ್ರೀತಿಯ ಧಾರೆಯನ್ನು ನೀನು ಹೇಳಿದ್ದಕ್ಕಿಂತ ಹೆಚ್ಚಿಗೇ ಹರಿಸುತ್ತೇನೆ ಆದ್ರೆ ದುಡ್ಡು ಮಾತ್ರ ಇಲ್ಲ, ಮದ್ವೆ ಆಗ್ತಿಯಾ ಎಂದು ಕಾಮೆಂಟ್ ಮಾಡಿದ್ದಾರೆ.

ನಟಿ ಸಾನ್ಯಾ ಅಯ್ಯರ್, ಬಿಗ್ ಬಾಸ್ 9 ಸೀಸನ್ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಗಳಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಆಪ್ತತೆ ಕಾರಣಕ್ಕೆ ಸಾಕಷ್ಟು ಸುದ್ದಿ ಆಗಿದ್ದ ಸಾನ್ಯಾ ಅಯ್ಯರ್ ಕಿರುತೆರೆಯಲ್ಲಿಯೂ ಎತ್ತಿದ ಕೈ. ಈಕೆ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಪುಟ್ಟ ಗೌರಿ ಮದುವೆ ಸೀರಿಯಲ್ ಮೂಲಕ ಮನೆ ಮಾತಾಗಿದ್ದಾರೆ. ಈ‌ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಸಕತ್ ಆ್ಯಕ್ಟೀವ್ ಇರೋ ನಟಿ, ಬೋಲ್ಡ್ ಫೋಟೋ ಶೂಟ್ ಮಾಡಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಕದಿಯುತ್ತಲೇ ಇರುತ್ತಾರೆ.

https://www.instagram.com/reel/DLpWZjHx81q/?igsh=c3VjcjdkeWRrdWV1

UPI Powered Bank Branch ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆಯಲ್ಲಿ ಏನೇನಿದೆ?

TAGGED:What did actress Sanya Iyer say about marriage?
Share This Article
Facebook Twitter Copy Link Print
Previous Article UPI Powered Bank Branch ಭಾರತದ ಮೊದಲ ಸಂಪೂರ್ಣ ಯುಪಿಐ ಆಧಾರಿತ ಬ್ಯಾಂಕ್ ಶಾಖೆಯಲ್ಲಿ ಏನೇನಿದೆ?
Next Article ಗೇಟ್ ಬಳಿ ಕಾದು ಕುಳಿತು ಗುಂಡು ಹಾರಿಸಿ ಉದ್ಯಮಿ ‘ಗೋಪಾಲ್ ಖೇಮ್ಕಾ’ ಹತ್ಯೆ; ವಿಡಿಯೋ ನೋಡಿ

Popular Posts

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಅಗಸ್ಟ್​​ 7 ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ!

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?