Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kichcha Sudeep: ಅಭಿಮಾನಿಗಳಿಗೆ ಗುಡ್ ನ್ಯೂಸ್; ಕಿಚ್ಚನ 47ನೇ ಸಿನಿಮಾ ಅನೌನ್ಸ್, ತೆರೆಗೆ ಯಾವಾಗ?
ಪ್ರಮುಖಮನರಂಜನೆ

Kichcha Sudeep: ಅಭಿಮಾನಿಗಳಿಗೆ ಗುಡ್ ನ್ಯೂಸ್; ಕಿಚ್ಚನ 47ನೇ ಸಿನಿಮಾ ಅನೌನ್ಸ್, ತೆರೆಗೆ ಯಾವಾಗ?

Share
1 Min Read
SHARE

newsics.com

ಬೆಂಗಳೂರು: ಬಿಲ್ಲ ರಂಗ ಭಾಷಾ ಸಿನಿಮಾ ಬೆನ್ನಲ್ಲಿಯೇ ಕಿಚ್ಚ ಸುದೀಪ್‌ ಮತ್ತೊಂದು ಚಿತ್ರ ಘೋಷಣೆ ಮಾಡಿದ್ದಾರೆ. ಕಿಚ್ಚ ಸುದೀಪ್ ಅಭಿನಯದ 47 ನೇ ಸಿನಿಮಾ ಘೋಷಣೆಯಾಗಿದೆ. ಮ್ಯಾಕ್ಸ್ ನಂತ್ರ ಮತ್ತೆ ವಿಜಯ್ ಕಾರ್ತಿಕೇಯ ಜೊತೆ ಕಿಚ್ಚ ಸುದೀಪ್‌ ಸಿನಿಮಾ ಮಾಡಲಿದ್ದಾರೆ.

ಸುದೀಪ್,ವಿಜಯ್ ಕಾರ್ತಿಕೇಯ ಜೊತೆ ಮತ್ತೊಂದು ಚಿತ್ರ ಮಾಡೋದು ಖಚಿತವಾಗಿದೆ.
ಖಾಸಗಿ ಹೋಟೆಲ್ ನಲ್ಲಿ ಸುದೀಪ್ ಅಭಿನಯದ 47ನೇ ಸಿನಿಮಾದ ಟೀಸರ್‌ ಹೊರಬಿದ್ದಿದ್ದು, ಇದು ಮ್ಯಾಕ್ಸ್‌ 2 ಸಿನಿಮಾ ಅಲ್ಲ ಎಂದು ಖಚಿತಪಡಿಸಿದ್ದಾರೆ.
ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ 47 ನೇ ಸಿನಿಮಾ ರಿವಿಲ್‌ ಆಗಿದೆ. ಜುಲೈ 7 ರಿಂದ ಸಿನಿಮಾ ಶೂಟಿಂಗ್ ಪ್ಲಾನ್ ಮಾಡಲಾಗಿದ್ದು,ಪಕ್ಕಾ ಮಾಸ್ ಸಿನಿಮಾಗೆ ಮ್ಯಾಕ್ಸ್ ಜೋಡಿ ಸಜ್ಜಾಗಿದೆ. ಔಟ್ ಅಂಡ್ ಔಟ್ ಟೀಸರ್‌ಅನ್ನೂ ಕೂಡ ಚಿತ್ರತಂಡ ಅನಾವರಣ ಮಾಡಿದೆ.

ಸುದೀಪ್ 47ನೇ ಚಿತ್ರವನ್ನು ತಮಿಳಿನ ಬಿಗ್ ಪ್ರೊಡಕ್ಷನ್ ಹೌಸ್ ಸತ್ಯಜ್ಯೋತಿ ಫಿಲಂಸ್‌ ನಿರ್ಮಾಣ ಮಾಡುತ್ತಿದೆ. ಈ ಹಿಂದೆ ವಿಷ್ಣುವರ್ಧನ್ ಜೊತೆ ಸತ್ಯಜ್ಯೋತಿ ಚಿತ್ರ ನಿರ್ಮಾಣ ಮಾಡಿದ್ದ ಸತ್ಯಜ್ಯೋತಿ ಫಿಲಂಸ್ ಈಗ 39 ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರನಿರ್ಮಾಣಕ್ಕೆ ಕೈ ಹಾಕಿದೆ.

ಚಿತ್ರದ ಕುರಿತು ಮಾತನಾಡಿದ ಸುದೀಪ್, ಮ್ಯಾಕ್ಸ್ ನಂತರ ನಾವು ಮತ್ತೆ ಒಂದಾಗಿದ್ದೇವೆ. ಸದ್ಯಕ್ಕೆ ಮ್ಯಾಕ್ಸ್ 2 ಸಿನಿಮಾ ಕೈ ಬಿಟ್ಟಿದ್ದೀವಿ. ಈ ವರ್ಷ ಎರಡು ಸಿನಿಮಾ ಮಾಡುತ್ತೇವೆ. ಬಿಲ್ಲರಂಗ ಬಾಷ ಸಿನಿಮಾ ಈ ವರ್ಷ ರಿಲೀಸ್‌ ಆಗಲ್ಲ. ಆದರೆ ಈ ಸಿನಿಮಾ ಇದೇ ವರ್ಷ ಡಿಸೆಂಬರ್ 25 ಕ್ಕೆ ರಿಲೀಸ್ ಮಾಡುತ್ತೇವೆ. ಸೆಪ್ಟೆಂಬರ್ ಕೊನೆಯಲ್ಲಿ ಬಿಗ್ ಬಾಸ್ ಶುರು ಆಗುತ್ತೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

Rashmika Mandanna ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ನಾನೇ ಮೊದಲು ಬಂದಿದ್ದು – ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು

TAGGED:Kichcha Sudeep: Good news again for fans; Kichcha's 47th movie announcedwhen will it hit the screens?
Share This Article
Facebook Twitter Copy Link Print
Previous Article Rashmika Mandanna ಕೊಡವ ಸಮುದಾಯದಿಂದ ಇಂಡಸ್ಟ್ರಿಗೆ ನಾನೇ ಮೊದಲು ಬಂದಿದ್ದು – ರಶ್ಮಿಕಾ ಮಂದಣ್ಣ ಮತ್ತೊಂದು ಯಡವಟ್ಟು
Next Article ಲವ್, ಸೆಕ್ಸ್, ದೋಖಾ ಪ್ರಕರಣ -ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?