Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ

Heavy Rain ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತ

Share
0 Min Read
SHARE

newsics.com

ಕಾರವಾರ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಕರ್ನಾಟಕ-ಗೋವಾ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ ಬಳಿ ಈ ಘಟನೆ ನಡೆದಿದೆ.

ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ರಸ್ತೆ ಮಾರ್ಗದಲ್ಲಿಯೂ ಬಿರುಕುವುಂಟಾಗಿದೆ. ನಿಧಾನಗತಿಯಲ್ಲಿ ವಾಹನಗಳು ತೆರಳಲು ಅನುವು ಮಾಡಿಕೊಡಲಾಗಿದೆ. ವಾಹನ ಸವಾರರು ಈ ಭಾಗದಲ್ಲಿ ಆತಂಕದಲ್ಲಿಯೇ ಸಂಚರಿಸುವ ಸ್ಥಿತಿ ಎದುರಾಗಿದೆ.

ಕರ್ನಾಟಕ ಹಾಗೂ ಗೋವಾ ಪೊಲೀಸರು ಸ್ಥಳಕ್ಕೆ ಭೇತಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#hevay #rain #Karnataka #Goa #NationalHighway #collapses
Share This Article
Facebook Twitter Copy Link Print
Previous Article ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕಾರು ಅಪಘಾತ- ವರ ಸೇರಿ 8 ಜನ ಸಾವು
Next Article ಪತ್ನಿ ಗರ್ಭಿಣಿಯಾದಳೆಂದು ಹತ್ಯೆಗೈದ ಪತಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?